LATEST NEWS2 years ago
ಉಡುಪಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ: ಪೊಲೀಸರಿಂದ ವಾಹನ ತಪಾಸಣೆ
ಉಡುಪಿ: ಕರಾವಳಿಯಲ್ಲಿ ವಾರದ ಅಂತರದಲ್ಲಿ ಎರಡು ಕೊಲೆ ನಡೆದಿದೆ.ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇವತ್ತು ಜಿಲ್ಲಾ ಪೊಲೀಸರು ಉಡುಪಿ ಗಡಿಭಾಗಗಳಲ್ಲಿ ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ....