ಬಳ್ಳಾರಿ: ಚಾಲಕನೋರ್ವ ಮಹಿಳೆಯೊಬ್ಬರು ತನ್ನ ಆಟೋರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಆಭರಣ ಹಾಗೂ ನಗದು ಇದ್ದ ಬ್ಯಾಗೊಂದನ್ನು ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ನಜ್ಮಾ ಎಂಬ ಮಹಿಳೆ ಆಟೋದಲ್ಲಿ ಪ್ರಯಾಣ ಮಾಡುವಾಗ ಬ್ಯಾಗ್...
ಬಳ್ಳಾರಿ: ಆಟವಾಡುತ್ತಿದ್ದ ವೇಳೆ ಅಕಸ್ಮಾತ್ ಆಗಿ ಕೊಳಚೆ ನೀರಿನಲ್ಲಿ ಮುಳುಗಿ ನಾಲ್ಕು ವರ್ಷದ ಪುಟ್ಟಮಗು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಕೆ. ವೀರಾಪುರ ಗ್ರಾಮದಲ್ಲಿ ನಡೆದಿದೆ. ಕೆ. ವೀರಾಪುರ ಗ್ರಾಮದ ಬಸವರಾಜ್ ಹಾಗೂ ಜ್ಯೋತಿ ದಂಪತಿಯ...
ಬಳ್ಳಾರಿ: ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಂಡು ಮೆರೆಯುತ್ತಿದ್ದಾರೆ. ಯಾರೇ ಕಾನೂನು ಕ್ರಮ ಕೈಗೆ ತೆಗೆದುಕೊಂಡರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ ಎಂದು ಗಲಭೆಕೋರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್...
ಬಳ್ಳಾರಿ: ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ ಬಳ್ಳಾರಿ ನಗರದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದ...
ಬಳ್ಳಾರಿ: ಅಪ್ಪ ಮಾಡಿದ ಸಾಲವನ್ನ ತೀರಿಸಲು ಆಗದೇ ಮನನೊಂದ ಪೊಲೀಸ್ ಸಿಬಂದಿ ಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚಿಕ್ಕಅಂತಾಪುರ ಗ್ರಾಮದಲ್ಲಿ ಸಂಭವಿಸಿದೆ. ಬಸನಗೌಡ ಎಂಬವರೇ ಆತ್ಮಹತ್ಯೆ ಮಾಡಿಕೊಂ ದುರ್ದೈವಿಯಾಗಿದ್ದಾರೆ. ಬಸವಗೌಡರ...
ಬಳ್ಳಾರಿ ನ್ಯಾಯಾಲಯದ ಆವರಣದಲ್ಲೇ ವಕೀಲನ ಬರ್ಬರ ಹತ್ಯೆ..! ಬಳ್ಳಾರಿ: ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಇಂದು ನಡೆದಿದೆ. ವಕೀಲ ಡಾ. ತಾರಿಹಳ್ಳಿ ವೆಂಕಟೇಶ್ (48) ಮೃತ ವ್ಯಕ್ತಿಯಾಗಿದ್ದಾನೆ, ತಾರಿಹಳ್ಳಿ ಮನೋಜ್...
ಬಳ್ಳಾರಿ ಉಪವಲಯ ಅರಣ್ಯಾಧಿಕಾರಿ ನೇಣಿಗೆ ಶರಣು..! ಬಳ್ಳಾರಿ: ಗಣಿನಾಡು ಬಳ್ಳಾರಿಯ ಉಪವಲಯ ಅರಣ್ಯಾಧಿಕಾರಿಯೊಬ್ಬರು ತಮ್ಮ ಬಾಡಿಗೆ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗಂಗಾವತಿಯ ಜಮಾಪುರ ಗ್ರಾಮದ ಬಸವರಾಜ್...
ಬೈಕ್ ಗೆ ಟ್ರಾಕ್ಟರ್ ಡಿಕ್ಕಿ ಬೈಕ್ ಸವಾರ ಜಿಂದಾಲ್ ನೌಕರ ಸ್ಥಳದಲ್ಲಿಯೇ ಸಾವು ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯಲ್ಲಿ ರಸ್ತೆ ಅಫಘಾತವಾಗಿದೆ.ನಗರದ ಹೊರವಲಯದಲ್ಲಿ,ಉಜ್ಜಿನಿ ರಸ್ಥೆಯಲ್ಲಿ ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಟ್ರಾಕ್ಟರ್ ಡಿಕ್ಕಿಯಾಗಿ,...
ಹಿರಿಯ ಪತ್ರಕರ್ತ ಶ್ಯಾಮಸುಂದರ್ ಹೃದಯಘಾತದಿಂದ ನಿಧನ ಬಳ್ಳಾರಿ: ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ಯಾಮ ಸುಂದರ್(70) ಅವರು ಹೃದಯಾಘಾತದಿಂದ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತ ಶ್ಯಾಮ ಸುಂದರ್ ಅವರು ಪತ್ನಿ, ಇಬ್ಬರು ಮಕ್ಕಳು...