ಬಂಟ್ವಾಳ : ಶತಮಾನ ಕಂಡ ಕಾಂಗ್ರೇಸ್ ಪಕ್ಷ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಮತ್ತು ಜನರಿಂದ ಸಂಪೂರ್ಣ ನಿರ್ಲಕ್ಷ್ಯ ಕ್ಕೆ ಒಳಪಟ್ಟಿದೆ. ಬಿಜೆಪಿ ಪಕ್ಷದ ಕಾರ್ಯಕರ್ತನಿಗೆ ಇರುವ ಗೌರವ ಕಾಂಗ್ರೆಸ್ ನ ನಾಯಕರಿಗಿಲ್ಲ ಎಂದು ಕರ್ನಾಟಕ ಸಿಎಂ...
ಮಂಗಳೂರು: ಉಡುಪಿಯಲ್ಲಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಸಂಪೂರ್ಣ ತನಿಖೆ ಆಗುತ್ತದೆ. ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಸಂತೋಷ್ ಎಂಬಾತ ಉಡುಪಿ ಲಾಡ್ಜ್...
ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇದೇ ಏ. 12 ಮತ್ತು 13ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಏ.12ರ ಮಂಗಳವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಮಣಿಪಾಲ್ನಿಂದ ಬೆಳಿಗ್ಗೆ 9 ಗಂಟೆಗೆ ಮಂಗಳೂರಿಗೆ ಆಗಮಿಸುವರು....
ಬೆಂಗಳೂರು: ಐದು ದಿನಗಳ ಹಿಂದೆ ಬೆಂಗಳೂರಿನಲ್ಲಿ ಕೊಲೆಯಾದ ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ,...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮೂಲವೇತನದ ಶೇ 2.75 ತುಟ್ಟಿಭತ್ಯೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜನವರಿ 1 ರಿಂದಲೇ ಅನ್ವಯ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಇಂದು ಟ್ವೀಟ್...
ಬೆಂಗಳೂರು: ಆಜಾನ್ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ಹೊಸ ಕಾನೂನು ತಂದಿಲ್ಲ, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಯಾವುದೇ ಸಂಘಟನೆಯಾಗಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಶಾಂತಿ-ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ...
ಗದಗ: ಹಿಜಾಬ್ ತೀರ್ಪು ಪ್ರಕಟಗೊಂಡ ಬಳಿಕ ರಾಜ್ಯದಲ್ಲಿ ನಡೆದ ಬೆಳವಣಿಗೆಗಳು ಯಾರಿಗೂ ಶೋಭೆ ತರುವಂತಹದ್ದಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಹಿಜಾಬ್ ನಂತರ ಅನೇಕ...
ಬೆಂಗಳೂರು: ಕ್ರಷರ್ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡ ಪಡೆದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ರವಿ ಚನ್ನಣ್ಣನವರ್ ಪಾತ್ರ ಕಂಡುಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಎನ್ ರವಿಕುಮಾರ್...
ಮಂಗಳೂರು: ಎತ್ತಿನಹೊಳೆ ಯೋಜನೆಗೆ ಮೂರುವರೆ ವರ್ಷದಲ್ಲಿ ಏನೂ ಮಾಡಿಲ್ಲ. ಆದರೆ ಈಗ ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಐವನ್ ಡಿಸೋಜಾ ನಿನ್ನೆ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಡಿಸಿದ ರಾಜ್ಯ ಬಜೆಟ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ರಾಜ್ಯ ಬಜೆಟ್ ನಲ್ಲಿ ನಗರಗಳಿಗೆ ಅದರಲ್ಲೂ ಬೆಂಗಳೂರಿಗೆ ಯಾವ್ಯಾವ ಯೋಜನೆಗಳನ್ನು ಸರ್ಕಾರ ಘೋಷಣೆ ಮಾಡಲಿದೆ ಎಂಬ ನಿರೀಕ್ಷೆ, ಕುತೂಹಲದಲ್ಲಿ ನಗರ ಯೋಜಕರು...