LATEST NEWS2 years ago
ಬಸವಸಿದ್ಧಲಿಂಗ ಸ್ವಾಮೀಜಿ ಸೂಸೈಡ್-ಆಡಿಯೋ ವೈರಲ್ನಿಂದ ಮನನೊಂದಿದ್ದ ಸ್ವಾಮೀಜಿ
ಬೆಳಗಾವಿ: ತಾಲ್ಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ (50) ಸೋಮವಾರ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಮಠದ ಆವರಣದಲ್ಲಿರುವ ಅವರ ಮಲಗುವ ಕೋಣೆಯಲ್ಲಿಯೇ ಶ್ರೀಗಳು ನೇಣು ಹಾಕಿಕೊಂಡಿದ್ದಾರೆ. ಎಂದಿನಂತೆ ಸೋಮವಾರ ಬೆಳಿಗ್ಗೆ...