LATEST NEWS3 years ago
ಪ್ರಧಾನಿ ಮೋದಿ ಬಾಂಗ್ಲಾ ಭೇಟಿಗೆ ವಿರೋಧ : ಪ್ರತಿಭಟನೆಯಲ್ಲಿ ನಾಲ್ವರು ಸಾವು..!
ಢಾಕಾ : ಭಾರತದ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾ ಭೇಟಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಪರಿಣಾಮ ಬಾಂಗ್ಲಾ ದೇಶದ ಚಿತ್ತಗಾಂಗ್ ನಗರದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ. ಬಾಂಗ್ಲಾದೇಶದ...