bengaluru2 years ago
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಿ ಪಿ.ಬಿ ವರಾಳೆ ನೇಮಕ
ಬೆಂಗಳೂರು: ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ. ಈ ವಿಚಾರವನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಟ್ವಿಟರ್ ಮೂಲಕ ತಿಳಿಸಿದ್ದಾರೆ. ಪ್ರಸನ್ನ ಬಿ.ವರಾಳೆ ಅವರು 1985...