LATEST NEWS2 years ago
ಮದುವೆಯಾದ 3 ಗಂಟೆಗಳಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ವಧು..!
ಲಖನೌ : ಉತ್ತರ ಪ್ರದೇಶದ ಸಂಭಾಲ್ ನಿಂದ ವಿಚಿತ್ರವಾದ ಸುದ್ದಿಯೊಂದು ಹೊರಬಿದ್ದಿದೆ. ಹಸೆಮಣೆ ಏರಿದ ಯುವತಿ ಮೂರೆ ಗಂಟೆಗಳಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಇಲ್ಲಿನ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪರೂಪದ ವಿದ್ಯಮಾನ ನಡೆದಿದೆ....