bangalore2 years ago
ಬೆಂಗಳೂರು: ಹಸೆಮಣೆ ಏರಬೇಕಿದ್ದ ಜೋಡಿಗಳು ಬಾತ್ರೂಮ್ನಲ್ಲೇ ಉಸಿರುಗಟ್ಟಿ ಸಾವು..!
ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿರುವ ಜೋಡಿಗಳು ಬಾತ್ರೂಮ್ನಲ್ಲಿ ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು: ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿರುವ ಜೋಡಿಗಳು ಬಾತ್ರೂಮ್ನಲ್ಲಿ...