LATEST NEWS2 years ago
ಇತಿಹಾಸದಲ್ಲೇ ಮೊದಲ ಬಾರಿಗೆ ಚಿಕ್ಕಮಗಳೂರು ದತ್ತಪೀಠದಲ್ಲಿ ಹಾರಾಡಿದ ತಿರಂಗ ..!
ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಕಳೆದ 30 ವರ್ಷಗಳಿಂದ ವಿವಾದದ ಕೇಂದ್ರಬಿಂದುವಾಗಿದ್ದ ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ತಿರಂಗ ಹಾರಾಡಿದೆ. ಚಿಕ್ಕಮಗಳೂರು: ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ...