DAKSHINA KANNADA3 years ago
ಪಾದರಕ್ಷೆ -ಬಾಯಿಯಲ್ಲೂ ಅಕ್ರಮ ಚಿನ್ನ ಸಾಗಾಟ..!ಇಬ್ಬರು ಆರೋಪಿಗಳು ಅಧಿಕಾರಿಗಳ ವಶಕ್ಕೆ..!
ಮಂಗಳೂರು: ಪಾದರಕ್ಷೆ ಮತ್ತು ಬಾಯಿಯೊಳಗೆ 18.75 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಡಗಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಸುಕುರ್ ಮೊಯ್ದಿನ್...