LATEST NEWS1 year ago
ನಟ ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ ; ಅಪರೂಪದ ಹಕ್ಕಿಗಳ ವಶ..!
ಬೆಂಗಳೂರು : ನಟ ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡಿಸಿದ್ದಾರೆ. ನಿನ್ನೆ ತಡರಾತ್ರಿ ಮೈಸೂರಿನ ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ದರ್ಶನ್ ಅವರ ಫಾರ್ಮ್ ಹೌಸ್ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು...