DAKSHINA KANNADA8 months ago
Mangaluru: ಕುದ್ಮಲ್ ರಂಗರಾವ್ ಬಾಲಕಿಯರ ವಸತಿ ಕಟ್ಟಡ ಲೋಕಾರ್ಪಣೆ
ಮಂಗಳೂರಿನ ನಗರದ ಕೊಡಿಯಾಲ್ ಬೈಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಲಾದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು....