ಉಡುಪಿ: ಬಸ್ ಹತ್ತುವಾಗ ಆದ ಯಡವಟ್ಟಿನಿಂದ ನಾಪತ್ತೆಯಾಗಿದ್ದ ಬಾಲಕಿಯನ್ನು ಗಂಟೆಯ ಒಳಗಾಗಿ ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಗುರುವಾರ ರಾತ್ರಿ 7:30ರ ಸುಮಾರಿಗೆ ಮೂಲ್ಕಿ ಬಸ್ ನಿಲ್ದಾಣದ ಬಳಿ ಈ ಘಟನೆ...
ಮಂಗಳೂರು ತಾಲೂಕು ಮುಕ್ಕ ಮಿತ್ರ ಪಟ್ನದ ಬಾಲಕಿ ಸ್ಫೂರ್ತಿ (17) ಎಂಬಾಕೆ ಜೂ. 8 ರಂದು ಶಾಪಿಂಗ್ ಮಾಡಿ ಬರುವುದಾಗಿ ಮನೆಯಿಂದ ಹೋದವಳು ವಾಪಸ್ ಬಾರದೆ ನಾಪತ್ತೆಯಾಗಿದ್ದಾಳೆ. ಮಂಗಳೂರು: ಮಂಗಳೂರು ತಾಲೂಕು ಮುಕ್ಕ ಮಿತ್ರ ಪಟ್ನದ...
ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿಪುಟ್ಟರಾಜ್ ಅವರ ಮಗಳು ಪೃಥ್ವಿ (12) ಕಾಣೆಯಾದ ಬಾಲಕಿ....