ಮಂಗಳೂರು : ನ್ಯುಮೋನಿಯಾದಿಂದ ಒಂದನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮರೋಡಿ ಗ್ರಾಮದ ಜಯಾನಂದ-ರಾಜಶ್ರೀ ದಂಪತಿ ಪುತ್ರಿ ಆಶ್ರಿಜಾ ಮೃತ ಬಾಲಕಿ. ಆಶ್ರಿಜಾ, ಶಿರ್ತಾಡಿ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಓದುತ್ತಿದ್ದಳು....
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ. ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು...
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದರು. ಅದರ ಬೆನ್ನಲ್ಲೇ ಕಲುಷಿತ ನೀರು ಸೇವಿಸಿದ 10 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಕೊಪ್ಪಳ: ಕೊಪ್ಪಳ ಜಿಲ್ಲೆಯ...
ಮನೆ ಮುಂದಿದ್ದ ಹೈಟೆನ್ಷನ್ ತಂತಿ ತಾಗಿ 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಮಚ್ಛೆ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ: ಮನೆ ಮುಂದಿದ್ದ ಹೈಟೆನ್ಷನ್ ತಂತಿ ತಾಗಿ 13 ವರ್ಷದ ಬಾಲಕಿ ಸ್ಥಳದಲ್ಲೇ...
ಚಿಕ್ಕಮಗಳೂರು: ಆಟವಾಡುತ್ತಿದ್ದ ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಗೀತಾ-ಶೇಷಪ್ಪ ದಂಪತಿಯ ಪುತ್ರಿ ಪ್ರಾರ್ಥನಾ ಸಾವನ್ನಪ್ಪಿದ ಬಾಲಕಿ. ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್...
ಜೀವಕ್ಕೆ ಮುಳುವಾದ ಉಯ್ಯಾಲೆ ಆಟ :ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿ ಮೃತ್ಯು..! ಕಡಬ: ಉಯ್ಯಾಲೆಯಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿಯೋರ್ವಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಏನೆಕಲ್ಲು ಗ್ರಾಮದಲ್ಲಿ ನಡೆದಿದೆ. ಏನೆಕಲ್ಲು...