ಅನುದಾನ ತಂದಿರುವ ಲೆಕ್ಕದ ವಿಚಾರದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕೈ ಹಾಗೂ ಬಿಜೆಪಿಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದೆ. ಕೈ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ದಾಂದಲೆ ನಡೆಸಿದ್ದಾರೆ. ಏನಿದು ಅನುದಾನದ ಗಲಾಟೆ…? ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ...
ಮೈಸೂರು : ಮೈಸೂರು ಸಂಸದ ಪ್ರತಾಪ್ ಸಿಂಹ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಮುಸ್ಲಿಂ ಶಾಸಕ ತನ್ವೀರ್ ಸೇಠ್ ಅವರನ್ನು ಅಣ್ಣಾ ಎಂದು ಕರೆದು ಸುದ್ದಿಯಾಗಿದ್ದಾರೆ. ಮೈಸೂರಿನ ಹಿಂದೂ ಹುಲಿ… ಹಿಂದೂ ಸಾಮ್ರಾಟ್ ಅಂತ ಕರೆಯಿಸಿಕೊಂಡಿದ್ದ ಪ್ರತಾಪ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ವರ್ಸಸ್ ಪುತ್ತಿಲ ಪರಿವಾರದ ಭಿನ್ನಾಭಿಪ್ರಾಯ ಮುಗಿದೇ ಹೋಯ್ತು ಅನ್ನೋ ಅಷ್ಟರಲ್ಲಿ ಮತ್ತೆ ಬಿರುಕು ಬಿಟ್ಟಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿವಾಸದಲ್ಲಿ ಹೂಗುಚ್ಛ ಪಡೆದು ಪಕ್ಷ ಸೇರ್ಪಡೆಯ ಘೋಷಣೆ ಮಾಡಿದ...
ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ 42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಅಭ್ಯರ್ಥಿಯನ್ನಾಗಿ ಮಾಡಿದೆ....
ಮಂಗಳೂರು : ವಿಧಾನ ಸಭಾ ಕ್ಷೇತ್ರಕ್ಕೆ 1400 ಕೋಟಿ ಅನುದಾನ ತಂದಿರುವ ಬಗ್ಗೆ ನಾನು ಲೆಕ್ಕ ಕೊಡ್ತೆನೆ ಬನ್ನಿ… ಆದ್ರೆ ಬರುವಾಗ ಜಿಲ್ಲೆಗೆ 1 ಲಕ್ಷ ಅನುದಾನ ತಂದ ಲೆಕ್ಕ ಹಿಡಿದುಕೊಂಡು ಬನ್ನಿ ಎಂದು ಪುತ್ತೂರು...
ಮಂಗಳೂರು: ಈ ಬಾರಿಯ ಬಜೆಟ್ನಲ್ಲಿ ಮೀನುಗಾರರಿಗೆ ಬಹಳಷ್ಟು ಬಂಪರ್ ಕೊಡುಗೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಫೆ.17ರಂದು ಮಂಗಳೂರಿಗೆ ಸಮಾವೇಶಕ್ಕೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಮೊದಲ ಬಾರಿ ಮೀನುಗಾರರಿಗೆ ಬೋಟ್ ಅಂಬ್ಯಲೆನ್ಸ್...
ಮಂಗಳೂರು: ಬಿಜೆಪಿಯವರು ಬಾಯಿ ಬಿಟ್ಟರೆ ಬರೇ ಸುಳ್ಳೇ ಹೇಳ್ತಾರೆ ಕೇವಲ ಪ್ರಚೋದನೆ ಮಾಡೋದಷ್ಟೇ ಅವರಿಗೆ ಗೊತ್ತಿರೋದು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾದ್ಯಮಗಳ ಜೊಎ ಮಾತನಾಡಿದ ಅವರು ಬಜೆಟ್ನಲ್ಲಿ ದೇವಸ್ಥಾನದ ಹಣ ಇತರೇ...
ಪುತ್ತೂರು: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. 36ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ...
ಉಡುಪಿ: ಬಿಜೆಪಿಯ ಹಿರಿಯ ಮುಂದಾಳು ಸೋಮಶೇಖರ ಭಟ್ ನಿಧನರಾಗಿದ್ದಾರೆ. ಆರ್ ಎಸ್ ಎಸ್ ಹಿರಿಯ ಮುಖಂಡರಾಗಿದ್ದ ಸೋಮಶೇಖರ ಭಟ್ ಅವರು ಉಡುಪಿ ಪುರಸಭೆಯ ಮಾಜಿ ಅಧ್ಯಕ್ಷರಾಗಿದ್ದರು. ಎಲ್ ಕೆ ಅಡ್ವಾಣಿ ಡಾ. ವಿ ಎಸ್ ಆಚಾರ್ಯ...
ಮಂಗಳೂರು: ದ.ಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಸುದ್ದಿ ವಿಚಾರವಾಗಿ ಮಾದ್ಯಮಗಳ ಜೊತೆ ಮಾತನಾಡಿದ ಸಂಸದ ನಳೀನ್ ಕುಮಾರ್ ಕಟೀಲ್ ಮಾದ್ಯಮಗಳ ಕಾಲೆಳೆದಿದ್ದಾರೆ. ಪಕ್ಷದಲ್ಲಿ ಯಾವುದೇ ಸಂಧರ್ಭದಲ್ಲೂ ಅಪೇಕ್ಷಿತರು ಆಕಾಂಕ್ಷಿಗಳು ಅನ್ನೋ ಪ್ರಶ್ನೆ ಇಲ್ಲ...