bangalore2 years ago
ಪ್ರವೀಣ್ ಹತ್ಯೆ, ಕಾರ್ಯಕರ್ತರ ರಾಜೀನಾಮೆ ಶಾಕ್: ಸಿಎಂ ಬೊಮ್ಮಾಯಿ ಮೇಲೆ ಗರಂ ಆದ ಅಮಿತ್ ಶಾ
ಬೆಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ, ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ, ಆನಂತರದ ಬೆಳವಣಿಗೆಗಳು ಇತ್ಯಾದಿಗಳ ಬಗ್ಗೆ ಅಮಿತ್ ಶಾ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ರಾಜ್ಯ ಪ್ರವಾಸದಲ್ಲಿರುವ ಕೇಂದ್ರ...