LATEST NEWS2 years ago
ಪ್ರವೀಣ್ ಹತ್ಯೆ ಖಂಡಿಸಿ ಚಿಕ್ಕಮಗಳೂರು ಯುವ ಮೋರ್ಚಾ ಅಧ್ಯಕ್ಷ ಸೇರಿ ಸಾಮೂಹಿಕ ರಾಜೀನಾಮೆ
ಚಿಕ್ಕಮಗಳೂರು: ಬೆಳ್ಳಾರೆಯಲ್ಲಿ ಹಿಂದು ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಸರಕಾರಕ್ಕೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪಕ್ಷದ ಕಾರ್ಯಕರ್ತರೇ ಬಿಸಿ ಮುಟ್ಟಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಬಿಜೆಪಿ ಚಿಕ್ಕಮಗಳೂರು...