bengaluru2 years ago
ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ
ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ಮರಣದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ‘ಜನೋತ್ಸವ’ ಸಮಾವೇಶವು ನಾಳೆ ಅಂದರೆ...