ಬೆಂಗಳೂರು: ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದು ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. 13 ವರ್ಷದ ಅಕ್ಷಯ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಂ.ಎಸ್. ಪಾಳ್ಯದ ಮುನೀಶ್ವರ ಲೇಔಟ್ನಲ್ಲಿ ಭಾನುವಾರ ರಾತ್ರಿ ರಸ್ತೆ ಗುಂಡಿಗೆ ಬಿದ್ದ...
ಬೆಂಗಳೂರು: ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ಮುಂದುವರೆದಿದೆ. ಕಳೆದ ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿ, ನಗರ ಯೋಜನೆ, ಹಣಕಾಸು ಇಲಾಖೆ 8 ವಲಯಗಳ ಕಚೇರಿ ಸೇರಿದಂತೆ 27 ಕಡೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ...
ಬೆಂಗಳೂರು : ಕರ್ನಾಟಕದಲ್ಲಿ ಪರಿಸ್ಥಿತಿಯನ್ನು ಅಲ್ಲೋಲ ಕಲ್ಲೋಲಗೊಳಿಸಿದ್ದ ಕೊರೊನಾ ಸದ್ಯ ನಿಯಂತ್ರಣದಲ್ಲಿದ್ದಂತೆ ಅತ್ತ ಡೆಲ್ಟಾ ವೈರಸ್ ಬೆಂಗಳೂರಿಗರ ನಿದ್ದೆಗೆಡಿಸಿದೆ. ಮಹಾನಗರದಲ್ಲಿ ಈವರೆಗೆ 268 ಜನರಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದ್ದು, ಈ ಪೈಕಿ ಇಬ್ಬರಲ್ಲಿ ಕಪ್ಪಾ ವೈರಸ್...
ಬೆಂಗಳೂರು: ಮುಂಜಾನೆ ಮನೆಯಿಂದ ಹೊರಗೆ ಕರೆಸಿ ಮಾಜಿ ಕಾರ್ಪೋರೇಟರ್ ಒಬ್ಬರನ್ನು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹತ್ಯೆಯಾದ ಮಾಜಿ ಕಾರ್ಪೋರೇಟರನ್ನು ರೇಖಾ ಕದಿರೇಶ್ ಎಂದು ಗುರುತಿಸಲಾಗಿದೆ. ನಗರದ ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್...