DAKSHINA KANNADA2 years ago
ಮಹಿಳಾ ದೌರ್ಜನ್ಯ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ
ಮಂಗಳೂರು: ಬಿಲ್ಕಿಸ್ ಬಾನು ಅತ್ಯಾಚಾರ ಹಾಗೂ ಅವರ ಕುಟಂಬದ ಸದಸ್ಯರನ್ನು ಸಾಮೂಹಿಕ ಹತ್ಯೆ ನಡೆಸಿದ ಆರೋಪಿಗಳನ್ನು ಗುಜರಾತ್ ಸರಕಾರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಿರುವುದನ್ನು ಖಂಡಿಸಿ ಇಂದು ನಗರದ ಹಂಪನ್ಕಟ್ಟೆಯ ಮಿನಿವಿಧಾನ ಸೌಧದ ಮುಂಭಾಗದಲ್ಲಿ...