DAKSHINA KANNADA1 year ago
ಬಿಲ್ಲವ/ಈಡಿಗ ಸಮುದಾಯಗಳ ಬೇಡಿಕೆ ಈಡೇರಿಕೆ : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಆದೇಶ..!
ಬಿಲ್ಲವ-ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿದ್ದು ಬಹುದಿನಗಳ ಪ್ರಮುಖ ಬೇಡಿಕೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಂಗಳೂರು: ಬಿಲ್ಲವ-ಈಡಿಗ ಸಮುದಾಯಗಳ ಬಹುದಿನಗಳ...