LATEST NEWS3 years ago
ಉಡುಪಿ ಬಿಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಮೂರು ತಿಂಗಳಿಂದ ವೇತನ ಇಲ್ಲ..!
ಉಡುಪಿ : ಉಡುಪಿಯ ಬಿ ಆರ್ ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ದಿಢೀರ್ ಮುಷ್ಕರ ನಡೆಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಇಲ್ಲಿನ ವೈದ್ಯರು, ದಾದಿಯರು ಮತ್ತು ಇತರ ಸಿಬಂದಿಗಳಿಗೆ ಸಂಬಳವಾಗಿಲ್ಲ...