DAKSHINA KANNADA8 months ago
ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ – ABVP ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಒತ್ತಾಯ..!
ಬಿ.ವಿ. ಕಕ್ಕಿಲ್ಲಾಯ ಪ್ರತಿಷ್ಠಾನ ಏರ್ಪಡಿಸಿದ ಉಪನ್ಯಾಸ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿ ಅಡ್ಡಿಪಡಿಸಿದ ಎಬಿವಿಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯು ಐ ಸಮಿತಿ ನಿಯೋಗವು ಮಂಗಳೂರಿನ ಹಂಪನಕಟ್ಟೆ...