BANTWAL2 years ago
ಬಂಟ್ವಾಳ: ನಿಲ್ದಾಣದಲ್ಲಿ ನೀರು ನಿಲ್ಲುವ ಸಮಸ್ಯೆಗೆ ಕೊನೆಗೂ ಮುಕ್ತಿ…
ಬಂಟ್ವಾಳ: ಕಳೆದ ಹಲವು ವರ್ಷಗಳಿಂದ ಜನರಿಗೆ ಸಮಸ್ಯೆಯಾಗಿದ್ದ ಬಿ.ಸಿ.ರೋಡು ಬಸ್ಸು ನಿಲ್ದಾಣದ ಬಳಿಯ ನೀರು ನಿಲ್ಲುವ ಸಮಸ್ಯೆಗೆ ಡಾಮಾರು ಹಾಕುವ ಮೂಲಕ ಪರಿಹಾರ ಕಲ್ಪಿಸಲಾಗಿದೆ. ಈ ಮೂಲಕ ಇಲ್ಲಿನ ಜನತೆಯ ಬಹುಕಾಲದ ಸಮಸ್ಯೆಯನ್ನು ಕೊನೆಗೂ ಬಗೆಹರಿಸಲಾಗಿದೆ....