LATEST NEWS3 years ago
ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಗಡ:1 ಸಾವು
ಬೆಂಗಳೂರು: ನಗರದ ಅಪಾರ್ಟ್ಮೆಂಟ್ವೊಂದರಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ನಗರದ ದೇವರಚಿಕ್ಕನಹಳ್ಳಿ ಬಳಿಯ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಈ ದುರ್ಘಟನೆ ನಡೆದಿದೆ. ಒಂದು ಫ್ಲ್ಯಾಟ್ನಲ್ಲಿ ಸಿಲಿಂಡರ್ ಸ್ಫೋಟದಿಂದ ಹೊತ್ತಿಕೊಂಡ ಬೆಂಕಿ ಇಡೀ ಅಪಾರ್ಟ್ಮೆಂಟ್ಗೆ ಆವರಿಸಿದೆ....