bangalore4 months ago
ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ-ಕಂತೆ ಕಂತೆ ನೋಟು,ವಿದೇಶಿ ಕರೆನ್ಸಿ, ಚಿನ್ನ, ಬೆಳ್ಳಿ ಪತ್ತೆ
ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಅಧಿಕಾರಿಗಳ ಮನೆಯಲ್ಲಿ ಕಂತೆ...