ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿಯನ್ನು ವೈಮಾನಿಕ ಸಮೀಕ್ಷೆಯ ಮೂಲಕ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ...
ಬೆಂಗಳೂರು: ವಿಧಾನಸೌಧ ಗೇಟ್ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಮಂಡ್ಯ ಮೂಲದ ಸರ್ಕಾರಿ ನೌಕರನೊಬ್ಬನ ಬ್ಯಾಗ್ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ. ಜಗದೀಶ್ ಬ್ಯಾಗ್ನಲ್ಲಿ ಶಕ್ತಿ ಸೌಧಕ್ಕೆ 10.5 ಲಕ್ಷ ರೂ. ನಗದು ಸಾಗಿಸುತ್ತಿದ್ದಾಗ...
ಕೊಣಾಜೆ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಿಢೀರ್ ಭೇಟಿ ನೀಡಿದ್ದು ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಉಳ್ಳಾಲ: ಮಾಹಿತಿಯ ಮೇರೆಗೆ ಮಂಗಳೂರಿನ ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ ಏಳು...
ಹಾಸನ: ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಖಾಸಗಿ ಬಸ್ ಚಾಲಕನನ್ನು ಹಾಗೂ ನಿರ್ವಾಹಕನನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡ ಘಟನೆ ಹಾಸನದ ಸಮೀಪ ನಡೆದಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟ್ಟಿದ್ದ ಆನಂದ್ ಟ್ರಾವೆಲ್ಸ್ ಬಸ್ನಲ್ಲಿ ಈ ಘಟನೆ ನಡೆದಿದೆ. ರಸ್ತೆಯುದ್ದಗಲಕ್ಕೂ...
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ಶರ್ಟ್ ತೆಗೆಯುವಂತೆ ಹೇಳಿ ಭದ್ರತಾ ಸಿಬ್ಬಂದಿಯೋರ್ವರು ಮಹಿಳೆಗೆ ಮುಜುಗುರು ಆಗುವಂತೆ ವರ್ತಿಸಿದ್ದಾರೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಂಗೀತಗಾರ್ತಿಯೊಬ್ಬರು ಈ ಬಗ್ಗೆ...
ಬೆಳ್ತಂಗಡಿ: ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ ಹಿನ್ನೆಲೆಯಲ್ಲಿ ಇಲ್ಲಿಗೆ ಆಗಮಿಸಿದ ಬೆಂಗಳೂರು ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ,ಪಿಎಸ್ ಐ...
ಬೆಂಗಳೂರು: ಕಾಲೇಜಿಗೆ ಬಂದ ಯುವಕನೋರ್ವ ವಿದ್ಯಾರ್ಥಿಗೆ ಚೂರಿಯಿಂದ ಇರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿ ಯಲಹಂಕದಲ್ಲಿ ನಡೆದಿದೆ. ಪವನ್ ಕಲ್ಯಾಣ್ ಎಂಬಾತ ವಿದ್ಯಾರ್ಥಿನಿಗೆ ಇರಿದು ತಾನೂ ಕೂಡಾ ಚಾಕುವಿನಿಂದ ಇರಿದುಕೊಂಡಿದ್ದಾನೆ. ವಿದ್ಯಾರ್ಥಿನಿಗೆ ಚಾಕು...
ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮಧ್ಯರಾತ್ರಿ ಕೋರಮಂಗಲದ ಮುಖ್ಯ ರಸ್ತೆಯಲ್ಲಿ 40 ಸಾವಿರಕ್ಕೂ ಅಧಿಕ ಜನ ಒಂದೇ ಜಾಗದಲ್ಲಿ ಸೇರಿದ್ದು 100ಕ್ಕೂ ಹೆಚ್ಚು ಬಾರ್, ಪಬ್, ರೆಸ್ಟೋರೆಂಟ್ಗಳು ಫುಲ್ ಮಿರಮಿರ ಎನ್ನುತ್ತಿತ್ತು. ಆದರೆ ಖಾಸಗಿ ಪಬ್...
ಬೆಂಗಳೂರು: ಪ್ರತೀ ಬಾರಿ ಏನಾದರೊಂದು ವಿವಾದಾತ್ಮಕ ಹೇಳಿಕೆ ನೀಡಿ ಜನರ ಕೆಂಗಣ್ಣಿಗೆ ಗುರಿಯಾಗುತ್ತಿರುವ ನ್ಯಾಷನಲ್ ಕ್ರಷ್ ಖ್ಯಾತಿಯ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಇದೀಗ ಮತ್ತೆ ತನ್ನ ಹೇಳಿಕೆಯ ಮೂಲಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಶ್ಮಿಕಾ ಬಾಲಿವುಡ್...
ಬೆಂಗಳೂರು: ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬಸವೇಶ್ವರನಗರದ ಕಮಲಾನಗರದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ರಕ್ಷಿತಾ (17) ಆತ್ಮಹತ್ಯೆಗೊಳಗಾದ ಯುವತಿ. ಈಕೆ ಅಣ್ಣನ ಜೊತೆಗೆ ವಾಸವಿದ್ದಳು. ಇತ್ತೀಚೆಗಷ್ಟೇ ರಕ್ಷಿತಾಗೆ ನಿಶ್ಚಿತಾರ್ಥ ಆಗಿತ್ತು. 18...