ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರ, ಉಪಾಧ್ಯಕ್ಷರ ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ಎರಡು ಪಟ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈವರೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ 3000 ರೂ, ಉಪಾಧ್ಯಕ್ಷರಿಗೆ 2000 ರೂ ಹಾಗೂ...
ಬೆಂಗಳೂರು: ವಿಮಾನದಲ್ಲಿ ತಮ್ಮ ಪ್ರೀತಿಯ ಸಾಕುನಾಯಿಯನ್ನು ಕರೆದುಕೊಂಡು ಹೋಗಲು ಫೈಲೆಟ್ ತಿರಸ್ಕರಿಸಿ ವ್ಯಕ್ತಿಯೊಬ್ಬರು ತನ್ನ 4 ಲಕ್ಷ ರೂಪಾಯಿಯ 12 ದಿನದ ಟ್ರಿಪ್ ರದ್ದು ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ವರ್ತೂರಿನ ನಿವಾಸಿ ಸಚಿನ್...
ಬೆಂಗಳೂರು: ಹಫ್ತಾ ಕೊಡಲಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ಮೀನು ವ್ಯಾಪಾರಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಾಣಸವಾಡಿ ಸಮೀಪದ ಜೈಭಾರತ್ ನಗರದಲ್ಲಿ ನಡೆದಿದೆ. ಘಟನೆಯ ದೃಶ್ಯಗಳು ಅಂಗಡಿಯಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,...
ಬೆಂಗಳೂರು: ವ್ಯಕ್ತಿಯೋರ್ವರು ಒಂದೇ ಸಮಯದಲ್ಲಿ ಬರೋಬ್ಬರಿ 16 ಲಕ್ಷ ರೂಪಾಯಿಯ ದಿನಸಿ ಸಾಮಾಗ್ರಿಯನ್ನು ಆನ್ಲೈನ್ನಲ್ಲಿ ಆರ್ಡರ್ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಈ ವಿಷಯವನ್ನು ಫುಡ್ ಡೆಲಿವರಿ ಆಪ್ ಸ್ವಿಗ್ಗಿಯ ವಾರ್ಷಿಕ ಟ್ರೆಂಡ್ಗಳ...
ಬೆಂಗಳೂರು: ಪಕ್ಕದ ಮನೆಯವರ ಕೋಳಿ ಕೂಗುವುದರಿಂದ ರಾತ್ರಿ ಹೊತ್ತು ನಾವು ಸರಿಯಾಗಿ ನಿದ್ದೆ ಮಾಡಲು ಆಗುತ್ತಿಲ್ಲ. ತುಂಬಾ ತೊಂದರೆಯಾಗುತ್ತಿದೆ ಎಂದು ಬೆಂಗಳೂರು ಪೊಲೀಸರಿಗೆ ವ್ಯಕ್ತಿಯೊಬ್ಬ ದೂರು ನಿಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೂರು ನೀಡಿ ಟ್ವೀಟ್...
ಬೆಂಗಳೂರು: ರಾಜ್ಯದಲ್ಲಿರುವ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್ ಮಾಡಬೇಕು ಎನ್ನುವ ಕೂಗು ಕೇಳಿಬಂದಿದೆ. ದೇಗುಲದ ಒಳಗೆ ಮೊಬೈಲ್ ಬಳಕೆಗೆ ಅನುಮತಿ ಕೊಡಬಾರದು ಎಂದು ಅರ್ಚಕರ ಒಕ್ಕೂಟ ಮನವಿ ಸಲ್ಲಿಸಿದೆ. ತಮಿಳಿನಾಡಿನ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ....
ಬೆಂಗಳೂರು: ಸ್ವಿಗ್ಗಿ ಮತ್ತು ಝೊಮ್ಯಾಟೋ ಡೆಲಿವರಿ ಬ್ಯಾಗ್ಗಳಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಿಗ್ಗಿ ಡೆಲಿವರಿ ಬ್ಯಾಗ್ನಲ್ಲಿ ಗಾಂಜಾ ಸಾಗಾಟ...
ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಆಟೋ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಶಾರೀಕ್ನನ್ನು ಇದೀಗ ಹೆಚ್ಚಿನ ತನಿಖೆಗಾಗಿ ಎನ್ಐಎ ಪೊಲೀಸರು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ನವೆಂಬರ್ 19ರಂದು ಮಂಗಳೂರಿನ ಪಂಪ್ವೆಲ್ ಸಮೀಪದ ನಾಗುರಿ ಬಳಿ...
ಬೆಂಗಳೂರು: ಮಂಗಳೂರು-ಶಿರಾಡಿ-ಬೆಂಗಳೂರು ರಸ್ತೆಯ ಚತುಷ್ಪಥ ರಸ್ತೆ ಕಾಮಗಾರಿಯ ದುರಾವಸ್ಥೆಯನ್ನು ರಾಜ್ಯ ಸಭೆಯಲ್ಲಿ ಪ್ರಸ್ತಾಪಿಸಿರುವ ರಾಜ್ಯಸಭಾ ಸದಸ್ಯ ನಟ ಜಗ್ಗೇಶ್ ಅವರು ಇದರ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳೂರು -ಸಕಲೇಶಪುರದಿಂದ ಮಾರನಹಳ್ಳಿ ರಸ್ತೆ...
ಬೆಂಗಳೂರು: ಬ್ಲಾಕ್ ಪೇಪರ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ಇಂಡಿಯನ್ ಕರೆನ್ಸಿ ಮತ್ತು ವಿದೇಶಿ ನೋಟುಗಳನ್ನ ವಶಕ್ಕೆ ಪಡೆದಿದ್ದಾರೆ. ನಗರದ ಹೆಣ್ಣೂರು ಪೊಲೀಸ್...