ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು 2022-23ನೇ ಸಾಲಿನ ನೇಮಕಾತಿಗೂ ಕೂಡಾ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದೆ. ಆದೇಶದ ಪ್ರಕಾರ ವಯಸ್ಸು 25ರಿಂದ...
ಬೆಂಗಳೂರು: ಕ್ರೇನ್ ಢಿಕ್ಕಿಯಾಗಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ನಲ್ಲಿ ನಡೆದಿದ್ದು ಘಟನೆ ದೃಶ್ಯಗಳು ಸ್ಥಳೀಯ ಕಟ್ಟಡದ ಸಿಸಿ ಕ್ಯಾಮರಾವೊಂದರಲ್ಲಿ ದಾಖಲಾಗಿದೆ. ನವೆಂಬರ್ 2 ರಂದು ವಿದ್ಯಾರ್ಥಿನಿ ನೂರ್ಪೀಜಾ (19) ಎಂಬಾಕೆ ವೈಟ್...
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಉದ್ಯೋಗಿ ಜೈರಾಮ್ ಅವರನ್ನು ಹನಿಟ್ರ್ಯಾಪ್ಗೆ ಸಿಲುಕಿಸಿ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷದಿಂದ ಜೈರಾಮ್ಗೆ ಪರಿಚಯವಾಗಿದ್ದ ಆರೋಪಿ ಅನುರಾಧ, ಕಾವ್ಯ, ಸಿದ್ದರಾಜು...
ಬೆಂಗಳೂರು: ಶಿಕ್ಷಕರು ಕೊಟ್ಟ ಏಟಿನಿಂದ ಶಾಲಾ ಬಾಲಕಿಯೋರ್ವಳು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟ ದುರ್ದೈವಿ ಬಾಲಕಿ. ನಿನ್ನೆ ಮಧ್ಯಾಹ್ನ ಈ ಘಟನೆ...
ಬೆಂಗಳೂರು: ಪೊಲೀಸ್ ಸಿಬ್ಬಂದಿಗೆ ರಜೆ ನೀಡುವ ವಿಚಾರದ ಹಿನ್ನೆಲೆ ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ ಬಾಬಾ ಹೊರಡಿಸಿದ ಸುತ್ತೋಲೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಗೃಹಸಚಿವ ಆರಗ ಜ್ಞಾನೇಂದ್ರ ಈ ಬಗ್ಗೆ ಗರಂ ಆಗಿದ್ದಾರೆ....
ಉಡುಪಿ: ಕರಾವಳಿಯ ಇತಿಹಾಸ ಪ್ರಸಿದ್ಧ ಪಿಲಿಕೋಲ ದೈವ ನರ್ತಕರಾಗಿ ಸೇವೆ ಸಲ್ಲಿಸಿದ ಗುಡ್ಡಪಾಣಾರ ಅವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ಊರಿಗೆ ಹಿಂದಿರುಗಿದ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ನೀಡಲಾಯಿತು. ಬೆಂಗಳೂರಿನಿಂದ ನಿನ್ನೆ ರಾತ್ರಿ...
ಸುಬ್ರಹ್ಮಣ್ಯ: ಬೆಂಗಳೂರಿನಿಂದ ಅ.17ರಂದು ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಸುಳ್ಯದ ಉಜಿರಡ್ಕ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಬೇಡಿಕೆ ಸಲ್ಲಿಸಿದ್ದು ದೈವದ ನುಡಿಯಂತೆ ಬಾಲಕಿ ಎರಡೇ ದಿನದಲ್ಲಿ ಪತ್ತೆಯಾಗಿದ್ದಳು. ಈ ಹಿನ್ನೆಲೆ ಆದಿತ್ಯವಾರ ಬಾಲಕಿ ಸಮೇತ ಕುಟುಂಬಸ್ಥರು...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ವಿನಯ್ ಪ್ರಸಾದ್ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮನೆ ಬಾಗಿಲು ಮುರಿದು ಬೆಡ್ರೂಂನಲ್ಲಿದ್ದ ನಗದು ದೋಚಿ ಪರಾರಿಯಾಗಿದ್ದಾರೆ. 7 ಸಾವಿರ ರೂ ಕಳವಾಗಿದೆ ಎನ್ನುವ...
ಬೆಂಗಳೂರು: ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಕೆಎಂಎಫ್ ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸುವ ಮೂಲಕ ಗೌರವ ಸಲ್ಲಿಸಲು ಮುಂದಾಗಿದೆ. ಮುಂದಿನ 15 ದಿನಗಳ ಕಾಲ...
ಬೆಂಗಳೂರು: ಕಾಂತಾರ ಸಿನಿಮಾ ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್ ಆಫೀಸ್ನಲ್ಲಿ ಸೌಂಡ್ ಮಾಡುತ್ತಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡು ವಿವಾದ ಆಗಿತ್ತು. ಇದೀಗ ಈ...