ಬೆಂಗಳೂರು: ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಬಿದ್ದಾಗ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಹಿಡಿದಾಗ ವಿದ್ಯುತ್ ಹರಿದು ಯುವತಿ ಸಾವನ್ನಪ್ಪಿದ ಘಟನೆ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ನಿನ್ನೆ ನಡೆದಿದೆ ಅಕಿಲ (23)...
ಬೆಂಗಳೂರು: ಭಾನುವಾರ ಸಂಜೆಯಿಂದ ಸುರಿಯಲಾರಂಭಿಸಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಕೃತಕ ನೆರೆ ಮತ್ತೆ ಸೃಷ್ಟಿಯಾಗಿದೆ. ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧದ ಕ್ಯಾಂಟೀನ್ಗೆ ಮಳೆ ನೀರು ನುಗ್ಗಿದೆ. ಭಾನುವಾರ ರಾತ್ರಿ ಪೂರ್ತಿ ಮಳೆ ಸುರಿದಿದ್ದು, ಜನ...
ಬೆಂಗಳೂರು: ಬೃಹತ್ ಗಾತ್ರದ ಮರದ ಕೊಂಬೆವೊಂದು ಬಿದ್ದು ಡಿಸಿಪಿ ಕಾರು ಜಖಂಗೊಂಡ ಘಟನೆ ಜಯನಗರದ ದಕ್ಷಿಣ ವಿಭಾಗ ಡಿಸಿಪಿ ಕಚೇರಿಯ ಆವರಣದಲ್ಲಿ ನಡೆದಿದೆ. ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಅವರು ಇನ್ನೋವಾ ಕಾರಿನಿಂದ ಇಳಿದು ಕಚೇರಿಗೆ...
ರಾಮನಗರ: ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹೊಸ ಪಾಳ್ಯದಲ್ಲಿ ನಡೆದಿದೆ. ಇಲ್ಲಿನ ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್...
ಬೆಂಗಳೂರು: ನೂತನವಾಗಿ ರಾಜ್ಯಸಭಾ ಸದಸ್ಯನಾಗಿ ಅಧಿಕಾರವನ್ನು ಅಲಂಕರಿಸಿರುವ ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸಪ್ಟೆಂಬರ್ 1ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವರು ಸೆ.1ರ ಬೆಳಿಗ್ಗೆ 11.30ಕ್ಕೆ ಎಚ್ಎಎಲ್...
ದೇವನಹಳ್ಳಿ: ಬ್ಯಾಂಕಾಕ್ನಿಂದ ಬೆಂಗಳೂರಿಗೆ ಅಕ್ರಮವಾಗಿ ತರಲಾಗಿದ್ದ ನಕ್ಷತ್ರ ಆಮೆಗಳನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು ಅದನ್ನು ಕರ್ನಾಟಕ ರಾಜ್ಯ ಅರಣ್ಯ ಇಲಾಖೆಗೆ ನೀಡಲಾಗಿದೆ. ಆಗಸ್ಟ್ 27 ರಂದು ಬ್ಯಾಂಕಾಕ್ನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿದರು. ನಳಿನ್ ಕುಮಾರ್ ಕಟೀಲ್...
ಕಾಸರಗೋಡು: ಚಾಕ್ಲೇಟುಗಳು, ಸುಗಂಧ ದ್ರವ್ಯಗಳು, ಮಿಠಾಯಿ ಮೊದಲಾದ ಮಕ್ಕಳ ತಿನಿಸುಗಳಲ್ಲಿ ಮಾದಕ ವಸ್ತುಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ನೀಡಿ ಅವರನ್ನು ಮಾದಕ ವ್ಯಸನಿಗಳನ್ನಾಗಿ ಮಾಡುವ ಸಕ್ರಿಯ ಜಾಲವೊಂದನ್ನು ಪತ್ತೆ ಹಚ್ಚಲು ಕೇರಳ ಪೊಲೀಸರ ಅಧೀನದಲ್ಲಿ 2010ರಲ್ಲಿ ರೂಪುಗೊಂಡ...
ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ, ಮರು ಪರಿಷ್ಕರಣೆಯಾದರೂ ವಿವಾದಗಳು ತಣ್ಣಗಾಗುತ್ತಿಲ್ಲ. ಈಗ ಸಾವರ್ಕರ್ನ್ನು ಅಗತ್ಯಕ್ಕಿಂತ ಹೆಚ್ಚಾಗಿ ವರ್ಣಿಸಿ ಶಾಲಾ ಪಠ್ಯದಲ್ಲಿ ಸೇರಿಸಿರುವುದು ಬೆಳಕಿಗೆ ಬಂದಿದೆ. ‘ಕಾಲವನ್ನು ಗೆದ್ದವರರು’ ಎಂಬ ಪಠ್ಯದಲ್ಲಿ ಸಾವರ್ಕರ್ ದೇಶಭಕ್ತಿಯನ್ನು ವರ್ಣಿಸುವಾಗ ‘ಬ್ರಿಟಿಷರು...
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಉಲ್ಲಂಘಿಸಿ ‘ಜಿ’ ಕೆಟಗರಿ ನಿವೇಶನ ಹಂಚಿಕೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿರ್ಗಮಿತ ಆಯುಕ್ತ ಎಂ.ಬಿ ರಾಜೇಶಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ....