ಬೆಂಗಳೂರು: ‘ಜೆಜೆ ನಗರದಲ್ಲಿ ನಡೆದ ಚಂದ್ರು ಎಂಬ ಯುವಕನ ಕೊಲೆಯ ವಿಚಾರದಲ್ಲಿ ಪೊಲೀಸ್ ಕಮಿಷನರ್ ಹೇಳಿರುವುದು ಸುಳ್ಳು. ಗೃಹ ಸಚಿವರು ಹೇಳಿರುವುದು ಸತ್ಯ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಎನ್. ರವಿ...
ಬೆಂಗಳೂರು: ಉರ್ದು ಮಾತನಾಡಲು ಬರದಕ್ಕೆ ಯುವಕನೊಬ್ಬನನ್ನು ಅಮಾನುಷವಾಗಿ ಕುತ್ತಿ ಕೊಲೆ ನಡೆಸಲಾದ ಘಟನೆ ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಏಪ್ರಿಲ್ 5 ರಂದು ಮಧ್ಯರಾತ್ರಿ ಸೈಮನ್ ರಾಜ್ ಮತ್ತು ಚಂದ್ರು ಎಂಬ ಇಬ್ಬರು ಸ್ನೇಹಿತರು ಮೈಸೂರು...
ಬೆಂಗಳೂರು: ಅಪ್ರಾಪ್ತ ಬಾಲಕನೋರ್ವ ಪಬ್ಜಿ ಆಟಕ್ಕಾಗಿ ಬಾಂಬ್ ಇದೆ ಎಂದು ಕರೆ ಮಾಡಿ ಸುಳ್ಳು ಹೇಳಿ 90 ನಿಮಿಷ ರೈಲು ನಿಲ್ಲಿಸಿದ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಬಾಲಕನ ಸ್ನೇಹಿತ 2ಗಂಟೆಗೆ ಯಲಹಂಕದಿಂದ ಕಾಚಿಗುಡ್ಡ ಎಕ್ಸ್ಪ್ರೆಸ್ನಲ್ಲಿ...
ಬೆಂಗಳೂರು: ಯುಗಾದಿ ಸಂಭ್ರಮದಲ್ಲೂ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಏರಿಕೆಯಾಗುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ. ಇಂಧನ ಬೆಲೆಗಳು ಶನಿವಾರ ಪ್ರತಿ ಲೀಟರ್ಗೆ 80...
ಬೆಂಗಳೂರು: ರಾಜ್ಯದಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಗಗನಕ್ಕೇರಿರುವ ಸಂದರ್ಭದಲ್ಲೇ ಇದೀಗ ಹೊಟೇಲ್ ಸೇರಿದಂತೆ ಉಪಾಹಾರ ಮಂದಿರಗಳಲ್ಲಿ ತಿನಿಸಿನ ಬೆಲೆ ಹೆಚ್ಚಿಸಲು ಮಾಲೀಕರು ನಿರ್ಧರಿಸಿದ್ದಾರೆ. ನಾಳೆಯಿಂದಲೇ ಹೊಟೇಲ್ ಉಪಾಹಾರ ಮತ್ತಷ್ಟು ಗ್ರಾಹಕರ ಜೇಬಿಗೆ ಕತ್ತರಿ ಹಾಕಲಿದೆ. ಉಕ್ರೇನ್-ರಷ್ಯಾ...
ಬೆಂಗಳೂರು: ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ಈ ಬಾರಿ 8 ಲಕ್ಷದ 73 ಸಾವಿರದ 846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ ರಾಜ್ಯದ 15,387...
ಬೆಂಗಳೂರು: ಬೈಕ್ನಲ್ಲಿ ಹೋಗುತ್ತಿರುವ ವೇಳೆ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ ಮಗಳು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಿನ್ನೆ ನಡೆದಿದೆ. ಚೈತನ್ಯ (19) ಹಾಗೂ ಶಿವರಾಜ್ (55) ಸಾವಿಗೀಡಾದ ದುರ್ದೈವಿಯಾಗಿದ್ದಾರೆ. ಮೃತರ ಕುಟುಂಬಕ್ಕೆ ಒಟ್ಟು 20...
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪುತ್ತೂರು ಮೂಲದ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುತ್ತೂರು ಮೂಲದ ಕೂರ್ನಡ್ಕ ನಿವಾಸಿ ಆಶಿಕ್ ಸುನೈಫ್ ಮೃತ ಯುವಕ. ಸೋಮವಾರ ಪುತ್ತೂರಿನಿಂದ ಬೆಂಗಳೂರಿಗೆ...
ಬೆಂಗಳೂರು: ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ ಶ್ರುತಿ (35) ದೇಹವು ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘2017ರಲ್ಲಿ ಶ್ರುತಿ ಹಾಗೂ ಕೊಯಾಡನ್...
ಬೆಂಗಳೂರು: ಭಾರತದ ಡ್ರೋನ್ ತಯಾರಕ ಮತ್ತು ಪರಿಹಾರಗಳ ಪೂರೈಕೆದಾರ ಸಂಸ್ಥೆಯಾದ ಆಸ್ಟೀರಿಯಾ ಏರೋಸ್ಪೇಸ್, ಡ್ರೋನ್ ಕಾರ್ಯಾಚರಣೆಗಳ ಸಮಗ್ರ ವೇದಿಕೆ ಸ್ಕೈಡೆಕ್ನ್ನು ಇಂದು ಪ್ರಾರಂಭಿಸಿದೆ. ಸ್ಕೈಡೆಕ್ ಎಂಬುದು ಕ್ಲೌಡ್-ಆಧಾರಿತ ಸಾಫ್ಟ್ವೇರ್ ವೇದಿಕೆಯಾಗಿದ್ದು ಕೃಷಿ, ಸರ್ವೆ, ಕೈಗಾರಿಕಾ ತಪಾಸಣೆ...