ಬೆಂಗಳೂರು: ನಟಿಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ನಿರ್ಮಾಪಕನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣೇಶ್ವರಿನಗರದ ಡಿ ಗ್ರೂಪ್ ಲೇಔಟ್ ನಿವಾಸಿ ಹರ್ಷವರ್ಧನ್ ಅಲಿಯಾಸ್ ವಿಜಯ್ ಭಾರ್ಗವ್ (42) ಬಂಧಿತ. 41 ವರ್ಷದ ನಟಿ...
ಬೆಂಗಳೂರು: ಕೊರೊನಾ ಏರಿಕೆ ಹಿನ್ನಲೆ ಜಾರಿಯಲ್ಲಿದ್ದ ಹಲವು ನಿರ್ಬಂಧಗಳನ್ನು ಸಡಿಲಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು. ರಾಜ್ಯಾದಾದ್ಯಂತ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂವನ್ನು ಜನವರಿ 31 ರಿಂದ ತೆಗೆದುಹಾಕಿದೆ. ಕೋವಿಡ್ ನಿರ್ಬಂಧಗಳ ಸಡಿಲಿಕೆ ಬಗ್ಗೆ ಸಭೆ ನಡೆಸಿದ...
ಬೆಂಗಳೂರು: ಕೇರಳದ ಗವರ್ನಮೆಂಟ್ ಚಿಲ್ಡ್ರನ್ ಹೋಮ್ನಿಂದ 6 ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕಿ ಬೆಂಗಳೂರಲ್ಲಿ ಇಂದು ಪತ್ತೆಯಾಗಿದ್ದಾಳೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ಬಾಲಕಿಯಲ್ಲಿ ಒಬ್ಬರು ಪತ್ತೆಯಾಗಿದ್ದು, ಈಕೆಯನ್ನು ಪೊಲೀಸರು...
ಬೆಂಗಳೂರು: ಬಾರ್ಡರ್ ಹೊಲಿಯಲು ಕೊಟ್ಟಿದ್ದ ದುಬಾರಿ ಬೆಲೆಯ ಮೈಸೂರು ಸಿಲ್ಕ್ ಸೀರೆಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶನ ಪತ್ನಿ ಕೋರ್ಟ್ ಮೆಟ್ಟಿಲೇರಿದ್ದು, ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ 31,975 ರೂಪಾಯಿ ಹಾನಿ...
ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ ಸ್ಥಳೀಯ...
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕೋವಿಡ್ ನಿಯಂತ್ರಣ ಸಂಬಂಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ...
ಬೆಂಗಳೂರು: ನೀರಿನ ಸಂಪ್ ಸ್ವಚ್ಚ ಮಾಡಲು ಇಳಿದಾಗ ಕರೆಂಟ್ ಹೊಡೆದು ಸೆಕ್ಯೂರಿಟಿ ಗಾರ್ಡ್ ಮತ್ತು ಆತನ 11 ವರ್ಷದ ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಸಂಭವಿಸಿದೆ. ಮೂಲತಃ ತಮಿಳುನಾಡಿನವನಾದ ರಾಜು 10...
ಬೆಂಗಳೂರು: ಲಕ್ಷಾಂತರ ಮಂದಿ ಪ್ರತಿನಿತ್ಯ ಮಾತನಾಡುವ ಕೊಡವ, ತುಳು ಭಾಷೆಗಳನ್ನು ರಾಜ್ಯದ ಅಧಿಕೃತ ಭಾಷೆಗಳೆಂದು ಮಾನ್ಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ. ಬಿಜೆಪಿ ಸರ್ಕಾರ ಕೇವಲ 24,821 ಮಂದಿ ಸಂಸ್ಕೃತ ಭಾಷಿಗರ...
ಬೆಂಗಳೂರು; ಪ್ರಸಕ್ತ 2011-22 ರ ಶೈಕ್ಷಣಿಕ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದ್ದು, ಏಪ್ರಿಲ್ 16ರಿಂದ ಮೇ 4ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದಾಗಿ ರಾಜ್ಯ ಪದವಿ ಪೂರ್ವ ಶಿಕ್ಷಣ...