ಬೆಂಗಳೂರು: ಮಂಗಳೂರು- ಬೆಂಗಳೂರು ನಡುವೆ ಕಾರ್ಯಾಚರಿಸುತ್ತಿರುವ ರೈಲುಗಳ ಪೈಕಿ ಕೆಲವು ರೈಲುಗಳ ಸಂಚಾರವನ್ನು ಡಿಸೆಂಬರ್ 14 ರಿಂದ ಡಿಸೆಂಬರ್ 22 ರ ವರೆಗೆ ರದ್ದು ಪಡಿಸಲಾಗಿದೆ. ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣಕ್ಕೆ...
ಬೆಂಗಳೂರು: ವಾಹನವನ್ನು ಓಡಿಸುವಾಗ ಎಲ್ಲರೂ ಎಂಜಾಯ್ ಮಾಡಿಕೊಂಡು ಓಡಿಸುತ್ತಾರೆ. ಅದೇ ದಂಡ ಕಟ್ಟುವಾಗ ಮಾತ್ರ ತಲೆ ಬಿಸಿಯಾಗುತ್ತದೆ. ಅದೇ ರೀತಿ ಇಲ್ಲೊಬ್ಬನ ವಾಹನದ ಮೇಲೆ ಬರೋಬ್ಬರಿ 225 ಕೇಸು ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಂಡ...
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅಮ್ಮ ವಯೋಸಹಜದ ಕಾಯಿಲೆಯಿಂದ ಇಂದು ನಿಧನ ಹೊಂದಿದರು. ಲೀಲಾವತಿ ಅವರು ಕೆಲವು ಸಮಯದ ಹಿಂದೆ ಆರೋಗ್ಯ ಸಮಸ್ಯೆಯಿಂದ ಬಳಳುತ್ತಿದ್ದರು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ...
ಬೆಂಗಳೂರು: ಸೈಬರ್ ಖದೀಮರ ಉಪಟಳ ಎಲ್ಲಿಯವರೆಗೆ ತಲುಪಿದೆ ಎಂದರೆ ಅದು ಇದೀಗ ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ತಟ್ಟಿದೆ. ಮಂಗಳವಾರ ಸಂಜೆ ಹೈಕೋರ್ಟಿನ ಹಾಲ್ ನಂಬರ್ 6, 12, 18, 23, 24, 26 ಮತ್ತು ಇತರ...
ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೋಟೆಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನಕ್ಕೀಡಾಗಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ...
Bigboss: ಬಿಗ್ ಬಾಸ್ ಮುಕ್ತಾಯಕ್ಕೆ ಇನ್ನು ಅರ್ಧ ಜರ್ನಿ ಬಾಕಿ ಇದೆ. ಆದರೆ ಇದೀಗ ಬಿಗ್ ಬಾಸ್ ಸ್ಪರ್ಧಿಗಳ ಫೈಟ್ ಜೋರಾಗಿದ್ದು, ಈ ಬಾರಿ ಬಿಗ್ ಬಾಸ್ ಗೆಲ್ಲೋದು ನಾವೇ ಎಂದು ಪಟ್ಟು ಹಿಡಿದ ಸ್ಫರ್ಧಿಗಳು...
ಬೆಂಗಳೂರು: ತುಳುನಾಡಿನ ದೈವರಾಧನೆಯನ್ನು ಇದೀಗ ಬೆಂಗಳೂರಿನ ಟೂರ್ ಪ್ಯಾಕೇಜ್ ಸಂಸ್ಥೆಯೊಂದು ವ್ಯವಹಾರ ಮಾಡಲು ಹೊರಟಿದೆ. ತುಳುನಡಿನ ಜನರ ನಂಬಿಕೆಯಿಂದ ದೈವರಾಧನೆ, ಭೂತಕೋಲಗಳನ್ನು ಉಳಿಸಿ ಬೆಳೆಸಿಕೊಂಡು ಬಂದರೆ ಇತ್ತ ಇದರ ಬ್ಯುಸಿನೆಸ್ ಶುರುವಾಗಿದೆ. ಇದರ ಪೋಸ್ಟರ್ ಸಾಮಾಜಿಕ...
ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ...
ಬೆಂಗಳೂರು : ಮಳೆ ಹುಡುಗಿ ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ...
ಉಡುಪಿ: ಪ್ರಾಣ ಭಯ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿದ್ದ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಇಂದು ಸ್ಥಳಾಂತರಿಸಲಾಗಿದೆ. ನ.22ರಿಂದ ಹಿರಿಯಡ್ಕ...