ರಾಮನಗರ : ಏಕಾಏಕಿ ಕಾರು ಸ್ಫೋಟಗೊಂಡು ವ್ಯಕ್ತಿ ಸಜೀವ ದಹನವಾದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮನಗರದ ಕನಕಪುರ ತಾಲೂಕಿನ ಮರಳೆ ಗ್ರಾಮದ ಬಳಿ ನಡೆದಿದೆ. ಮರಳೆ ಗ್ರಾಮದ ಬಳಿ ಕಾರು ಸ್ಫೋಟಗೊಂಡು ದುರಂತ...
ಬೆಂಗಳೂರು: ನಕಲಿ ಮಾರ್ಕ್ಸ್ ಶೀಟ್ ದಂಧೆ ತಲೆ ಎತ್ತಿದೆ. ಇಂಥದ್ದೊಂದು ಪ್ರಕರಣವನ್ನು ಸಿಸಿಬಿ ಪೊಲೀಸರು ಬಯಲಿಗೆಳೆದಿದ್ದಾರೆ. ಗಂಡ-ಹೆಂಡತಿ ಸೇರಿಕೊಂಡು ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದು ಮುಖೇಶ್ ಹಾಗು ರೋಹಿ ಬಂಧಿತರು. ಮೂಲತಃ ಪಂಜಾಬ್ ಮೂಲದವರಾದ ಇವರು,...
ಬೆಂಗಳೂರು: ಬಿಜೆಪಿ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಎರಡು ಐಷಾರಾಮಿ ಕಾರ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬಿಜೆಪಿ ಶಾಸಕ ಸತೀಶ್ ರೆಡ್ಡಿ...
ಬೆಂಗಳೂರು: ಕಾಂಗ್ರೆಸ್ ನ ಚಾಮರಾಜಪೇಟೆ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯ ಮೇಲೆ ಇಂದು ಮುಂಜಾನೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು...
ಬೆಂಗಳೂರು: ಕಡಿಮೆ ಬೆಲೆಯಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿ ಹಲವು ಜನರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡಿದ್ದ ವೃಂದಾವನ ಪ್ರಾಪರ್ಟೀಸ್ ಮಾಲೀಕ ದಿನೇಶ್ ಗೌಡ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ನಗರದ ತಾವರೆಕೆರೆ, ಮಾಗಡಿರೋಡ್, ನೆಲಮಂಗಲ ಹಾಗೂ...
ಬೆಂಗಳೂರು: ಮಾರಕಾಸ್ತ್ರಗಳನ್ನು ಹೊಂದಿದ್ದ ಏಳು ಮಂದಿ ರೌಡಿಗಳನ್ನು ಪಶ್ಚಿಮ ವಿಭಾಗದ ಚಾಮರಾಜಪೇಟೆ ಮತ್ತು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡ 10 ತಂಡಗಳು ನಿನ್ನೆ ಸಂಜೆ ಈ ಎರಡು ಪೊಲೀಸ್ ಠಾಣೆಗಳ...
ಬೆಂಗಳೂರು:ರಾಜಸ್ಥಾನದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದು ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿಕಾಸ್ ಧವಳದಾಸ್, ದಶರತ್ ಮತ್ತು ವಿಕಾಸ್ ಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 33 ಲಕ್ಷ ರೂ. ಮೌಲ್ಯದ ಒಟ್ಟು...
ಬೆಂಗಳೂರು: ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ಆಗಾಗ ಶೂಟೌಟ್ ಸುದ್ದಿಗಳು ಕೇಳಿಬರುತ್ತಿವೆ. ಈ ಶೂಟೌಟ್ಗಳ ಹಿಂದೆ ಹಣದ ವ್ಯವಹಾರದ ವಾಸನೆ ಬಡಿಯುತ್ತಿದೆ ಎಂದು ಸುದ್ದಿ ತಿಳಿದ ಹಿರಿಯ ಪೊಲೀಸ್ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ಡೀಲ್ನಲ್ಲಿ ಪೊಲೀಸರ...
ಬೆಂಗಳೂರು: ಪತ್ನಿಯ ಜೊತೆ ಬ್ಯಾಂಕ್ಗೆ ಬಂದಿದ್ದ ರೌಡಿಶೀಟರ್ನನ್ನು ಬ್ಯಾಂಕ್ ಶಾಖೆಗೆ ನುಗ್ಗಿ ಪತ್ನಿಯ ಎದುರೇ ತಲವಾರಿನಿಂದ ಬರ್ಬರ ಹತ್ಯೆ ನಡೆಸಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಹತ್ಯೆಗೀಡಾದ ಆಡುಗೋಡಿ ರೌಡಿಶೀಟರ್ ಬಬ್ಲಿ ತನ್ನ ಪತ್ನಿಯ ಜೊತೆ...
ಬೆಂಗಳೂರು: ಟಿವಿ ಸೌಂಡ್ ಜಾಸ್ತಿ ಮಾಡಿ ಒಂಟಿ ಮಹಿಳೆಯನ್ನು ಕೊಲೆ ಮಾಡಿದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು, ಕೇವಲ 24 ಗಂಟೆಯ ಒಳಗೆ ಪೊಲೀಸರ ಅತಿಥಿಯಾಗಿದ್ದಾರೆ. ಕೊಲೆಗೆ ನೀಡಿರುವ ಕಾರಣ ಕೇಳಿ ಬೆಂಗಳೂರು ಪೊಲೀಸರೇ ಶಾಕ್...