ಬೆಂಗಳೂರು: ಲಂಚ ಪಡೆದ ಆರೋಪದಡಿ ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ದಯಾನಂದ ಸ್ವಾಮಿ ಅಮಾನತುಗೊಂಡ ಬೆನ್ನಲ್ಲೇ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಯಲಹಂಕ ಉಪನಗರ ಠಾಣಾ ವ್ಯಾಪ್ತಿಯಲ್ಲಿರುವ ದಯಾನಂದಸ್ವಾಮಿ...
ಬೆಂಗಳೂರು : ಬರಹಗಾರ, ಸಾಹಿತಿ ಕವಿ ಡಾ. ಸಿದ್ದಲಿಂಗಯ್ಯ ಅವರು ಇಂದು ನಿಧನರಾಗಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು ಬೆಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಸಿದ್ದಲಿಂಗಯ್ಯ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ...
ಬೆಂಗಳೂರು : ರಾಜ್ಯದಲ್ಲಿ ಎಟಿಎಸ್ ಭರ್ಜರಿ ಬೇಟೆಯಾಡಿದೆ. ರಾಷ್ಟ್ರೀಯ ಭದ್ರತೆಗೆ ತೊಡಕು ಹಾಗೂ ಅನಧಿಕೃತವಾಗಿ ಟೆಲಿಪೋನ್ ಎಕ್ಸ್ಚೇಂಜ್ ಮಾಡಿ ಭಾರತೀಯ ದೂರ ಸಂಪರ್ಕ ಇಲಾಖೆಗೆ ವಂಚನೆ ಮಾಡುತ್ತಿದ್ದ ಜಾಲ ಬೇಧಿಸಿರುವ ನಗರ ಭಯೋತ್ಪಾದಕ ನಿಗ್ರಹ ದಳ ಎಟಿಎಸ್...
ಬೆಂಗಳೂರು:ತರಕಾರಿ ಸಾಗಿಸುವ ವಾಹನದಲ್ಲಿ ಬಚ್ಚಿಟ್ಟು ತಮಿಳುನಾಡಿಗೆ ಕಳ್ಳ ಸಾಗಣೆ ಮಾಡುತ್ತಿದ್ದ ಮದ್ಯವನ್ನು ಬೆಂಗಳೂರು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಾಹನ ಚಾಲಕ ಹಾಗೂ ಮತ್ತೋರ್ವನನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 59 ಬಾಕ್ಸ್ ಮದ್ಯವನ್ನು...
ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವ ವಿವಾಹತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 28 ವರ್ಷದ ಶ್ವೇತಾ ಮೃತ ನವ ವಿವಾಹತೆಯಾಗಿದ್ದಾಳೆ . ಕಳೆದ ವರ್ಷ ಕೃಷ್ಣಮೂರ್ತಿ...
ಬೆಂಗಳೂರು : ಲೇಖಕ,ಮಾಜಿ ಸಚಿವ,ಪ್ರೊ. ಮಮ್ತಾಝ್ ಅಲಿ ಖಾನ್ (94) ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಗಂಗಾನಗರ ನಿವಾಸದಲ್ಲಿ ತಮ್ಮ ವಯೋಸಹಜ ಖಾಯಿಲೆಯಿಂದ ಮುಂಜಾನೆ ಮೃತಪಟ್ಟಿದ್ದಾರೆ. ಮುಮ್ತಾಝ್ ಅಲಿ ಖಾನ್ ಅವರು ಪತ್ನಿ, ಓರ್ವ ಪುತ್ರ, ಓರ್ವ...
ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರಸ್ತೆ ಕಾಮಗಾರಿ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ. ‘ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ಕುಮಾರ್ ಹಾಗೂ ನಾಗೇಶ್ ರಾವ್ ಎಂಬವರು ಗಾಯಗೊಂಡಿದ್ದಾರೆ....
ಬೆಂಗಳೂರು : ವಾಹನ ತಪಾಸಣೆ ಮಾಡೋರ ರೀತಿ ಬಂದು ಬೈಕ್ ಕದಿಯುತ್ತಿದ್ದ ಖದೀಮರ ಗ್ಯಾಂಗ್ನ್ನು ಬೆಂಗಳೂರು ಪೊಲೀಸರು ಸೆರೆ ಹಿಡಿದು ಜೈಲಿಗಟ್ಟಿದ್ದಾರೆ. ನಗರದ ಬಸವೇಶ್ವರನಗರದ ಸಿವಿಎಲ್ ಇಂಜಿನಿಯರ್ ಶರತ್ ಶೆಟ್ಟಿ, ಬಿಇ ಇಂಜಿನಿಯರಿಂಗ್ ಓದುತ್ತಿರುವ ಪೂರ್ವಿಕ್...
ನವದೆಹಲಿ :ದೇಶದಲ್ಲಿ ಜನಜೀವನವನ್ನೇ ಅಲ್ಲೊಲ ಕಲ್ಲೊಲ್ಲ ಮಾಡಿದ್ದ ಕೊರೊನಾ 2 ನೇ ಅಲೆ ಇದೀಗ ನಿಧಾನವಾಗಿ ಶಾಂತವಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಕುಸಿತ ಕಂಡಿದ್ದು ಒಂದೂವರೆ ಲಕ್ಷಕ್ಕೆ ಕುಸಿದಿದೆ. ಕಳೆದ 24 ಗಂಟೆಗಳಲ್ಲಿ 1,52,734 ಮಂದಿಗೆ...
ಮಂಗಳೂರು : ದೇಶದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಿ ಎರಡು-ಮೂರು ತಿಂಗಳುಗಳು ಕಳೆಯುವಷ್ಟರಲ್ಲಿ ಕೊರೊನಾ ವೈರಾಣು ಹಲವಾರು ಬಾರಿ ರೂಪಾಂತರಗೊಂಡಿದ್ದು, ಹಿಂದೆಂದಿಗಿಂತಲೂ ಹೆಚ್ಚು ಶಕ್ತಿಶಾಲಿಯಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಕೊರೊನಾ ನಿರ್ವಹಣೆಯ ಮಾರ್ಗ ಸೂಚಿ...