ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆನ್ನುವ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.ಆಟೋಚಾಲಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಕಲ್ಪನಾ ತನ್ನ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಾನೆಂದು ಸಂಚು ರೂಪಿಸಿ ಪ್ರಿಯಕರ ಹಾಗೂ ಆತನ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತಾಂಡವವಾಡುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡರೂ ಸಾವಿನ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕವೂ ಲಾಕ್ ಡೌನ್ ಮುಂದುವರಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.ಮೇ10ರಿಂದ 24ರವರೆಗಿದ್ದ...
ಬೆಂಗಳೂರು: ಡ್ರಗ್ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಂದ ಎಸ್ಕೇಪ್ ಆಗುವ ಯತ್ನದಲ್ಲಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತನನ್ನು ನೈಜೀರಿಯನ್ ಮೂಲದ ಡ್ರಗ್ ಮಾರಾಟ ಜಾಲದ ಆರೋಪಿ ಪೀಟರ್ ಎಂದು ಗುರುತ್ತಿಸಲಾಗಿದೆ. ರಾಮಮೂರ್ತಿ ನಗರ...
ಬೆಂಗಳೂರು:ಮಾರಕಾಸ್ತ್ರಗಳು ಹಿಡಿದು ದರೋಡೆಗೆ ಮುಂದಾಗಿದ್ದ ರೌಡಿಶೀಟರ್ ಆ್ಯಂಡ್ ಗ್ಯಾಂಗ್ ನ್ನು ಸಿಸಿಬಿ ಪೊಲೀಸರು ಖೆಡ್ಡಾಕ್ಕೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಾನ್ ವಿಲಿಯಂ ಅಲಿಯಾಸ್ ಅಪ್ಪು , ಶಶಿಧರ್ ಅಲಿಯಾಸ್ ಗುಂಡ, ಪಾರ್ತಿಬನ್ ಮೈಕಲ್, ಜಾಕ್ಸನ್ ಬಂಧಿತ ಆರೋಪಿಗಳಾಗಿದ್ದಾರೆ....
ಉಡುಪಿ:ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಕೈಗೊಂಡ ಲಾಕ್ ಡೌನ್ ವಿಫಲವಾಗಬಾರದು ಎಂಬುದು ನಮ್ಮ ಬಯಕೆ.ಅದಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ ಎಂದು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ...
ಮಂಗಳೂರು : ಕೊರೊನಾ 2 ನೇ ಅಲೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ತೀವ್ರವಾಗಿದ್ದು ಕರಾವಳಿಯಲ್ಲೂ ಭಾದಿಸಿದೆ. ಈ ಕಾರಣದಿಂದ ಆಮ್ಲಜನಕ ಕೊರತೆ ದೇಶಾದ್ಯಂತ ಉಂಟಾಗಿದೆ. ದೇಶದಲ್ಲಿ ಉಂಟಾಗಿರುವ ಆಕ್ಸಿಜನ್ ಪೂರೈಕೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ...
ಮಂಗಳೂರು: ಹೆಲ್ಪ್ ಇಂಡಿಯಾ ಫೌಂಡೇಷನ್ ಉಳ್ಳಾಲ ಇತರೆ ಸಾಮಾಜಿಕ ಕಾರ್ಯಗಳ ಜೊತೆಗೆ ಲಾಕ್ ಡೌನ್ ಸಂದರ್ಭ ರಸ್ತೆಬದಿಯಲ್ಲಿರುವ ಮಂದಿಯನ್ನು ಹಸಿವು ಮುಕ್ತ ಮಾಡುವ ಕಾರ್ಯ ನಡೆಸುತ್ತಿರುವುದು ಮಾನವೀಯತೆಯ ಕಾರ್ಯ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ....
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿಮೀರಿದೆ.ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಅಪಾರ ಸಾವುನೋವುಗಳು ಸಂಭವಿಸುತ್ತಿವೆ. ಕೊರೊನಾ ಸೋಂಕಿಗೆ ಜನ ಕಂಗಲಾಗಿದ್ದಾರೆ. ಆದರೆ ಕೆಲವರು ಇದನ್ನೆ ಬಂಡವಾಳ ಮಾಡಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿ...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರುತ್ತಿದೆ. ಈ ಕೊರೊನಾ ಮಹಾಮಾರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ರಮೇಶ್ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಎಪ್ರಿಲ್ 13ರಂದು ರಮೇಶ್ ಅವರಿಗೆ...
ಬೆಂಗಳೂರು: ಮಲಗಿದ್ದ ಪತಿಯನ್ನು ಪತ್ನಿಯೇ ಹತ್ಯೆಗೈದ ಘಟನೆ ಬೆಂಗಳೂರಿನ ಓಬಳೇಶ್ ಕಾಲನಿಯಲ್ಲಿ ನಡೆದಿದೆ. (41)ಮೋಹನ್ ಕೊಲೆಗೀಡಾದ ವ್ಯಕ್ತಿಯಾಗಿದ್ದು ಮೋಹನ್ ಹಾಗೂ ಆತನ ಪತ್ನಿ ಪದ್ಮಾ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಅಂದೂ ಜಗಳ ನಡೆದಿದ್ದು...