DAKSHINA KANNADA1 year ago
ಮಂಗಳೂರಿನ ಬೆಂಗ್ರೆ ಮೈದಾನದಲ್ಲಿ ಆಡುತ್ತಿದ್ದ ಮಕ್ಕಳಿಗೆ ಕಾರು ಢಿಕ್ಕಿ-7 ಬಾಲಕರಿಗೆ ಗಾಯ
ಮಂಗಳೂರು: ಮಂಗಳೂರು ನಗರದ ಹೊರವಲಯದ ಬೆಂಗರೆಯ ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳಿಗೆ ಕಾರೊಂದು ಢಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಇಂದು ನಡೆದಿದ್ದು, ಇದರಿಂದ 7 ಮಕ್ಕಳು ಗಾಯಗೊಂಡಿದ್ದಾರೆ. ನಾಶಿಕ್, ಶಬೀಬ್, ಶಮ್ಮಾಝ್, ಮುಶೈಫ್,...