LATEST NEWS3 years ago
ಕ್ಯಾನ್ಸರ್, ಶುಗರ್ ಸೇರಿ 39 ಔಷಧಿಗಳ ಬೆಲೆ ಕಡಿತ
ನವದೆಹಲಿ: ಭಾರತದಲ್ಲಿ ಸಾಮಾನ್ಯವಾಗಿ ಬಳಸುವ ಪ್ರಮುಖ ಔಷಧಿಗಳ ಬೆಲೆಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ರೋಗಿಗಳ ಆರೋಗ್ಯವನ್ನು ಕಾಪಾಡುವ ದೃಷ್ಟಿಯಲ್ಲಿ ಸರ್ಕಾರ ಕ್ರಮ ತೆಗೆದುಕೊಂಡಿದ್ದು, ಕ್ಯಾನ್ಸರ್ ವಿರೋಧಿ ಔಷಧಿಗಳು, ಮಧುಮೇಹ ವಿರೋಧಿ, ವೈರಲ್, ಬ್ಯಾಕ್ಟೀರಿಯಾ ವಿರೋಧಿ ಔಷಧಗಳು,...