ಬೆಳಗಾವಿ: ಕಾರು ಪಾರ್ಕಿಂಗ್ ವಿಷಯವಾಗಿ ಶುರುವಾದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿದ್ದು, ಬಳಿಕ ನಡೆದ ಹಿಂಸಾಚಾರದಲ್ಲಿ ಕಾರು, ಟ್ರ್ಯಾಕ್ಟರ್, ಟೆಂಪೋ ಸೇರಿದಂತೆ ಹತ್ತಾರು ವಾಹನಗಳು ಮತ್ತು ಹುಲ್ಲಿನ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ...
ಬೆಳಗಾವಿ: ಸೋಲಾರ್ ಕಂಬಕ್ಕೆ ಜಾನುವಾರುಗಳ ತಲೆ ಬುರುಡೆಯನ್ನು ಅಂಟಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆ ಗೋಕಾಕ್ ನಗರದ ಹೊರವಲಯದ ಪಾಲ್ಸ್ ರಸ್ತೆಯಲ್ಲಿ ನಡೆದಿದೆ. ರಸ್ತೆಗಳ ಬಂದಿಯಲ್ಲಿದ್ದ ಸೋಲಾರ್ ದೀಪಗಳನ್ನು ಕದ್ದು, ಅದಕ್ಕೆ ಜಾನುವಾರುಗಳ ತಲೆ ಬುರುಡೆಯನ್ನು...
ಬೆಳಗಾವಿ: ಗೋದಾಮಿನಿಂದ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಗರಾಜ ಈರಣ್ಣ ಪಠಾತ್, ಪಂಡಿತ್ ಸನದಿ, ಲಾರಿ ಚಾಲಕರಾದ ವಸೀಂ ಮಕಾಂದಾರ್, ಮಂಜುನಾಥ ಹಮ್ಮನ್ನವರ್ ಹಾಗೂ ಗಜಬರ...
ಬೆಳಗಾವಿ: ರಸಮಂಜರಿ ಕಾರ್ಯಕ್ರಮ ನಡೆಯುತ್ತಿರುವಾಗ ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಲೈಟಿಂಗ್ ಟ್ರೇಸ್ ಉರುಳಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆಯಿತು. ವೇದಿಕೆ ಮೇಲಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ...
ಬೆಳಗಾವಿ: ಗ್ರಾಮಲೆಕ್ಕಾಧಿಕಾರಿ ಒಬ್ಬರು ಕರ್ತವ್ಯದ ವೇಳೆ ಪಾನಮತ್ತರಾಗಿ ತಾಲೂಕು ಕಚೇರಿಯ ಮುಂದೆ ಹೊರಳಾಡುತ್ತಿರುವ ಘಟನೆ ಬೆಳಗಾವಿಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ. ಗ್ರಾಮಲೆಕ್ಕಾಧಿಕಾರಿ ಸಂಜು ಬೆಣ್ಣಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ...
ಚಿಕ್ಕೋಡಿ: ದ್ವಿಚಕ್ರ ವಾಹನ ಸವಾರನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ- ಕಾತ್ರಾಳ ರಸ್ತೆ ನಡುವೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕಾತ್ರಾಳ ಗ್ರಾಮದ ನಿವಾಸಿ...
ಧಾರವಾಡ: ಎರಡು ಲಾರಿಗಳು ಪರಸ್ಪರ ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧಾರವಾಡದ ಹಾರೋಬೆಳವಡಿಯಲ್ಲಿ ನಡೆದಿದೆ. ಬೆಳಗಾವಿಯ ಸವದತ್ತಿಯಿಂದ ಬರುತ್ತಿದ್ದ ಲಾರಿಗೆ ಧಾರವಾಡ ಮೂಲದ ಲಾರಿ ಢಿಕ್ಕಿ ಹೊಡೆದಿದ್ದು ಒಂದು ಲಾರಿಯಲ್ಲಿದ್ದ ಇಬ್ಬರು ಸೇರಿದಂತೆ...
ಬೆಳಗಾವಿ: ಉಪನ್ಯಾಸಕಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕ ಉಪನ್ಯಾಸಕನನ್ನು ಕಾಲೇಜಿನಲ್ಲೇ ಉಪನ್ಯಾಸಕಿಯರೆಲ್ಲ ಸೇರಿ ಥಳಿಸಿದ ಘಟನೆ ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದೆ. ಕಾಲೇಜಿನ ಇಂಗ್ಲೀಷ್ ವಿಭಾಗದ ಖಾಯಂ ಉಪನ್ಯಾಸಕ ಅಮಿತ್ ಬಸವಮೂರ್ತಿ ಎಂಬವನನ್ನು...
ಚಿಕ್ಕೋಡಿ: ಬೆಳಗಾವಿಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾರ್ಥಮಿಕ ಶಾಲೆ ಆವರಣದಲ್ಲಿರುವ ಸರಸ್ವತಿ ಮೂರ್ತಿಯನ್ನು ಧ್ವಂಸಗೊಳಿಸಲಾಗಿದೆ. ಯಾರೋ ಕಿಡಿಗೇಡಿಗಳು ಮೂರ್ತಿಗೆ ಹಾನಿ ಮಾಡಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನಚಿಂಚನಿ ಗ್ರಾಮದ...
ಬೆಳಗಾವಿ: ಪತಿಯನ್ನು ಸುಪಾರಿ ಕೊಟ್ಟು ಎರಡನೇ ಪತ್ನಿ ಕೊಂದ ಪ್ರಕರಣದಲ್ಲಿ ಪತ್ನಿ ಸೇರಿ ಮೂವರನ್ನು ಬೆಳಗಾವಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಜು ತನ್ನ ಪಾರ್ಟನರ್ಗಳಾದ ಧರ್ಮೇಂದ್ರ ಮತ್ತು ಶಶಿಕಾಂತ್ ಸೇರಿ ಬೆಳಗಾವಿಯ ಚನ್ನಮ್ಮ ನಗರದಲ್ಲಿ...