LATEST NEWS3 years ago
ನಳಿನ್ ಧ್ವನಿ, ನಗು ಮಿಮಿಕ್ರಿ ಮಾಡಲು ಸಾಧ್ಯವಿಲ್ಲ: ಬೇಳೂರು ಗೋಪಾಲಕೃಷ್ಣ
ಬೆಂಗಳೂರು: ಅದು ನಳಿನ್ ಕುಮಾರ್ ಕಟೀಲು ಅವರ ಧ್ವನಿಯೇ ಆಗಿದೆ. ಅವರ ನಗು ಮಿಮಿಕ್ರಿ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋವೊಂದರ ಪ್ರಕರಣದ...