ಬೆಳ್ತಂಗಡಿ: ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಇಳಿದಿದ್ದ ವ್ಯಕ್ತಿ ಮತ್ತೆ ಹತ್ತುವ ವೇಳೆ ಬಾವಿಗೆ ಬಿದ್ದು ದಾರುಣ ಅಂತ್ಯ ಕಂಡ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರವೀಣ್ ಎಂದು ಗುರುತಿಸಲಾಗಿದೆ....
ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸತತ ಅತ್ಯಾಚಾರ ಎಸಗಿದ ಪ್ರಕರಣದ ಕಾಮುಕ ಆರೋಪಿಗೆ ಮಂಗಳೂರು ನ್ಯಾಯಾಲಯವು 20 ವರ್ಷ ಕಠಿಣ ಸಜೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ....
ಬೆಳ್ತಂಗಡಿ: ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ಸಮೀಪದ ಲಾಯಿಲ ಕೊಯ್ಯುರು ಕ್ರಾಸ್ ತಿರುವಿನಲ್ಲಿ ನಡೆದಿದೆ. ಬೈಕ್ ಸವಾರ ವಿಜಯ್ ಸಾವನ್ನಪ್ಪಿದ ದುರ್ದೈವಿ. ಉಜಿರೆಯ...
ಬೆಳ್ತಂಗಡಿ: ಆಯಿಲ್ಮಿಲ್ಗೆ ನುಗ್ಗಿ ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ಪೋಲಿಸ್ ಠಾಣೆಯ ಕಾಂಪೌಂಡ್ ಗೋಡೆಗೆ ತಾಗಿರುವ ಏಂಜಲ್ ಸ್ಟೋರ್ ಆದ ಗಿರಣಿ ಅಂಗಡಿಗೆ ಶನಿವಾರ ರಾತ್ರಿ ಕಳ್ಳರು ನುಗ್ಗಿದ್ದು...
ಬೆಳ್ತಂಗಡಿ: ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿ ಕಳೆದ 10 ವರ್ಷಗಳಿಂದ ಗಂಡನ ಜತೆ ಸಂಸಾರ ನಡೆಸುತ್ತಿದ್ದ ಹೆಂಡತಿಗೆ ಅಮಲು ಪದಾರ್ಥ ಸೇವಿಸಿ ಬಂದ ಗಂಡ ಹಲ್ಲೆ ಮಾಡಿ ಕಾಲು ಮುರಿದ ಘಟನೆ ಬೆಳ್ತಂಗಡಿಯ ನಾವೂರಿನಲ್ಲಿ...
ಬೆಳ್ತಂಗಡಿ: ರೋಗಿಗಳ ಸೋಗಿನಲ್ಲಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾ ಚಿನ್ನಾಭರಣ ಕದ್ದು ಸಿಲಿಕಾನ್ ಸಿಟಿ ಸೇರಿದ್ದ ಕಳ್ಳಿಯನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ಚಿನ್ನಾಭರಣ ಸಹಿತ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿರುವ ಆಸ್ಪತ್ರೆಗೆ ಚಿಕಿತ್ಸೆಗೆಂದು ಬೆಂಗಳೂರಿನ ಶ್ರೀಮತಿ...
ಬೆಳ್ತಂಗಡಿ: ಸ್ನಾನಕ್ಕೆ ಇಳಿದಿದ್ದ ವಿದ್ಯಾಥಿ೯ಯೋವ೯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಎಮಾ೯ಯಿ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಇಲ್ಲಿನ ಧಮ೯ಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ...
ಬೆಳ್ತಂಗಡಿ: ಹಳೆ ಅಡಕೆ ಮರ ಕಡಿಯುತ್ತಿರುವಾಗ ಆಕಸ್ಮಿಕವಾಗಿ ವೃದ್ಧನ ತಲೆ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ಮಂಜು ಶ್ರೀ ನಗರದ ಕುಂಟಾಲಪಲ್ಕೆ ನಿವಾಸಿ ಅಣ್ಣು ನಾಲ್ಕೆ(66) ಮೃತ ದುರ್ದೈವಿ....
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಸವಾರನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ. ಮುಂಡಾಜೆ ಸಮೀಪದ ಅಣಿಯೂರಿನ ಪ್ರದೀಪ ಗೌಡ (22) ಮೃತಪಟ್ಟ...
ಬೆಳ್ತಂಗಡಿ: ಕೆಲಸಕ್ಕೆಂದು ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮುಂಡತ್ತೋಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಉಜಿರೆ ಗ್ರಾಮದ ಮುಂಡತ್ತೋಡಿ ನಿವಾಸಿ ಕುಮಾರಿ ಪ್ರಮೀಳಾ (18) ಕೆಲಸಕ್ಕೆಂದು...