ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥನ ಕ್ಷೇತ್ರಕ್ಕೆ ಕನ್ನಡ ಚಿತ್ರನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಹಿತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಇವರು ಈಗಾಗಲೇ ವಿವಿಧ ದೇಗುಲಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು...
ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಇಂದು ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗ್ದೀಪ್ ಧನ್ಕರ್ ಅವರನ್ನು ಭೇಟಿಯಾದರು. ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ನಂತರ ಧರ್ಮಸ್ಥಳ ಕ್ಷೇತ್ರದ ಪರವಾಗಿ ಅವರನ್ನು...
ಮಂಗಳೂರು: ಅಕ್ರಮ ಮರಳು ದಂಧೆಕೊರರ ಜೊತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಣ ಪಡೆದು ಶಾಮಿಲಾಗಿದ್ದಾರೆ ಎಂಬ ದೂರು ಮಂಗಳೂರು ಲೋಕಾಯುಕ್ತ ಇಲಾಖೆಗೆ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರ ತಂಡ ನಿನ್ನೆ ಜಿಲ್ಲೆಯ...
ಕಿಂಡಿ ಅಣೆಕಟ್ಟು ಕಾಮಗಾರಿಗೆ ಕಬ್ಬಿಣವನ್ನು ಸಾಗಿಸುತ್ತಿದ್ದ ಟಾಕ್ಟರ್ ಪಲ್ಟಿಯಾಗಿ ತೋಟಕ್ಕೆ ಬಿದ್ದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು ,ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ( belthangaddy )ಯ ಬಂಗಾರ್ ಪಲ್ಕೆಯಲ್ಲಿ ನಡೆದಿದೆ. ಬೆಳ್ತಂಗಡಿ...
ಬೆಳ್ತಂಗಡಿ: ಕರ್ನಾಟಕ ಸರಕಾರ ಪ್ರಸ್ತುತ ಪಡಿಸುವ 2022ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್ ಆಯ್ಕೆಯಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಆಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ ಹೊಮ್ಮಿದ...
ಬೆಳ್ತಂಗಡಿ: ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ಅಪರೂಪದ ಸಾರಿಬಳ ಹಾವು ಪತ್ತೆಯಾಗಿದ್ದು ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಸುರಕ್ಷಿತವಾಗಿ ಹಿಡಿದು, ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಕೊಯ್ಯೂರು ಗ್ರಾಮದ ಅರಂತೊಟ್ಟು ನಿವಾಸಿ ದೀಪಕ್ ಎಂಬುವರ...
ಬೆಳ್ತಂಗಡಿ : ಚಾರ್ಮಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ...
ಬೆಳ್ತಂಗಡಿ: ಆ್ಯಂಬುಲೆನ್ಸ್ ಪಲ್ಟಿಯಾಗಿ ಓರ್ವ ವೈದ್ಯ ಸೇರಿ ಒಟ್ಟು ಮೂವರು ಗಾಯಗೊಂಡ ಘಟನೆ ಬೆಳ್ತಂಗಡಿ ಸೇತುವೆ ಬಳಿ ಘಟನೆ ನಿನ್ನೆ ರಾತ್ರಿ ನಡೆದಿದೆ. ಅಪಘಾತದಿಂದಾಗಿ ಡಾ.ನಿತಿನ್ ಅವರಿಗೆ ಕೈಯಲ್ಲಿ ಮೂಳೆ ಮುರಿತಕ್ಕೊಳಗಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ...
ಬೆಳ್ತಂಗಡಿ: ಬೆಳ್ತಂಗಡಿಯ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಬ್ಯಾನರ್ ಹರಿದವರು ಯಾರೇ ಆಗಿದ್ದರೂ ತಪ್ಪೊಪ್ಪಿಕೊಳ್ಳುವಂತೆ ವಿನಂತಿಸಲಾಗಿತ್ತು. ಹಾಗೂ ಜಿಲ್ಲೆಯುದ್ದಕ್ಕೂ ಆಕ್ರೋಶಕ್ಕೆ...
ಬೆಳ್ತಂಗಡಿ: ಸ್ನಾನಕ್ಕೆ ಇಳಿದಿದ್ದ ವಿದ್ಯಾಥಿ೯ಯೋವ೯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಎಮಾ೯ಯಿ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಇಲ್ಲಿನ ಧಮ೯ಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ...