ಬೆಳ್ತಂಗಡಿ: ಚಾರ್ಮಾಡಿ ಬಣಕಲ್ ಘಾಟಿಯ 3ನೇ ತಿರುವಿನಲ್ಲಿ ಒಂಟಿ ಸಲಗವೊಂದು ರವಿವಾರ ಸಂಜೆ ವಾಹನ ಸವಾರರಿಗೆ ಪ್ರತ್ಯಕ್ಷವಾಗಿದ್ದರಿಂದ ಸವಾರರು ಭಯಭೀತರಾದ ಘಟನೆ ನಡೆದಿದೆ. ಘಾಟಿಯ 3ನೇ ತಿರುವಿನಲ್ಲಿ ಸಂಜೆ ಒಂಟಿ ಸಲಗವೊಂದು ರಸ್ತೆಗೆ ದಾಟಲು ಮುಂದಾಗಿದೆ....
ಬೆಳ್ತಂಗಡಿ: ಬೆಳ್ತಂಗಡಿ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿಗಳು ರಾತ್ರಿಯ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ...
ಬೆಳ್ತಂಗಡಿ: ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಎಂಬಲ್ಲಿ ನಡೆದಿದ್ದು, ಅಲ್ಟೋ ಕಾರಿನ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಆರು ಮಂದಿಗೆ ಗಾಯವಾಗಿದೆ....
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ಮನೆಯ ಶೆಡ್ನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಿನ್ನಿಗೋಳಿಯ ತಾಳಿಪಾಡಿ ಗ್ರಾಮದ ಉಮಾ ಅಜಯ್ ಶೆಟ್ಟಿ(32), ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ: ಬೈಕ್ ಒಂದು ಡಿವೈಡರಿಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23ರಂದು ನಡೆದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ಉಜಿರೆಯ ಖಾಸಗಿ ಕಾಲೇಜಿನ ಮೆಕ್ಯಾನಿಕಲ್ ಡಿಪ್ಲೊಮಾ...
ಬೆಳ್ತಂಗಡಿ : ಪ್ರಕರಣವೊಂದರ ತನಿಖೆಗೆ ಆಗಮಿಸಿದ ಪೊಲೀಸರಿಗೆ ನಕ್ಸಲ್ ಹಣೆಪಟ್ಟಿ ಕಟ್ಟಿ ಬೆಳ್ತಂಗಡಿ ತಾಲೂಕಿನ ನಾರಾವಿಯ ಕುತ್ಲೂರು ನಿವಾಸಿ ಜೋಸಿ ಆಂಟೋನಿ ಎಂಬಾತ ಗೊಂದಲ ಸೃಷ್ಟಿಸಿದ ಘಟನೆ ನಡೆದಿದೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಜೋಸಿ ಅಂಟೋನಿ...
ಬೆಳ್ತಂಗಡಿ: ವಿವಾಹಿತ ಮಹಿಳೆಯ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಮಾಚಾರಿನ ಕೆಂಚನೊಟ್ಟು ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಅನೇಕ ಅನುಮಾನಗಳು ಹುಟ್ಟಿಕೊಂಡ ಹಿನ್ನೆಲೆಯಲ್ಲಿ ಮಹಿಳೆಯ ಪತಿಯನ್ನು ಪೊಲೀಸರು...
ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆಯ ವಿಚಾರದಲ್ಲಿ ತಂದೆ-ಮಗನ ನಡುವೆ ಜಗಳ ಉಂಟಾಗಿ ಗಲಾಟೆ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಅ.29ರ ರಾತ್ರಿ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಕೊಡೆಕಲ್ಲು...
ಬೆಳ್ತಂಗಡಿ: ಪಿಕಪ್ ಢಿಕ್ಕಿ ಹೊಡೆದ ಪರಿಣಾಮ 10ರ ಹರೆಯದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಮೃತ ಬಾಲಕನನ್ನು ಪಾರಂಕಿ ಗ್ರಾಮದ ಅರ್ತಿಲ ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಂಝೀನ್ (10)...
ಬೆಳ್ತಂಗಡಿ: ಪ್ರಸಿದ್ದ ಪ್ರವಾಸಿ ತಾಣ ದೇವರ ಮನೆಗೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿದ್ದು, ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಹುಡುಕಾಟ ನಡೆಸಿದ್ದರು. ಇದೀಗ ಈ ಹುಡುಗ ಮನೆ...