ಬಂಟ್ವಾಳ: ಭಾರಿ ಮಳೆ ಹಿನ್ನೆಲೆ ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಕೆಲವೆಡೆ ಗುಡ್ಡ ಕುಸಿದಿದ್ದು, ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ. ಇಲ್ಲಿನ ಹಳೆಗೇಟು, ವಗ್ಗ ಬಳಿ ಗುಡ್ಡ ಕುಸಿತಗೊಂಡಿದೆ. ರಸ್ತೆಗಳಿಗೆ ಬಂಡೆ ಮತ್ತು ಮರಗಳು ಬಿದ್ದು ಸಂಚಾರಕ್ಕೆ...
ಬೆಳ್ತಂಗಡಿ: ಚಿಂತಕ, ಅಂಬೇಡ್ಕರ್ ವಾದಿ ದಲಿತ ಮುಖಂಡ ಪಿ.ಡೀಕಯ್ಯ ಅವರ ಸಾವು ಅಸಹಜ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇಂದು ತಹಶೀಲ್ದಾರ್ ಹಾಗೂ ಪೊಲೀಸ್ ಸಮ್ಮುಖದಲ್ಲಿ ಮೃತ ದೇಹವನ್ನು...
ಬೆಳ್ತಂಗಡಿ: ‘ಸ್ವಂತಕ್ಕಾಗಿ ಬದುಕದೆ ಸಮಾಜ ಹಿತಕ್ಕಾಗಿ ಬದುಕಿದವರು ಪಿ.ಡೀಕಯ್ಯರವರು. ಅವರು ಮನುಷ್ಯ ಮನುಷ್ಯರ ಮಧ್ಯೆ ಸಾಮರಸ್ಯದಿಂದ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟವರು. ನಿಜವಾದ ಅರ್ಥದಲ್ಲಿ ಪರಿವರ್ತನೆಯ ಹರಿಕಾರರಾಗಿದ್ದು, ಎಲ್ಲಾ ವರ್ಗದ ಜನ ಗೌರವಿಸುವ ವ್ಯಕ್ತಿತ್ವ ಅವರದಾಗಿತ್ತು’...
ಬೆಳ್ತಂಗಡಿ: ರಾಜ್ಯ ಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಶನಿವಾರ ಭೇಟಿ ಮಾಡಿದರು. ಈ ವೇಳೆ ಕ್ಷೇತ್ರಾಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ಆರ್ ಮಾತನಾಡಿ,...
ಬೆಳ್ತಂಗಡಿ: ಅಡಿಕೆ ಮರಕ್ಕೆ ಮದ್ದು ಬಿಡುವ ವೇಳೆ ಅಡಕೆ ಹತ್ತುವ ಟ್ರೀ ಬೈಕ್ ನ ರೋಪ್ ತುಂಡಾಗಿ 50 ಅಡಿ ಎತ್ತರದಿಂದ ಬಿದ್ದು ಗ್ರಾ.ಪಂ ಮಾಜಿ ಅಧ್ಯಕ್ಷ ಗಂಭೀರ ಗಾಯಗೊಂಡಿರುವ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದೆ....
ಬೆಳ್ತಂಗಡಿ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಇಂದು ನಡೆದಿದೆ.
ಬೆಳ್ತಂಗಡಿ: ಶಾಲೆಯಲ್ಲಿ ಶಿಕ್ಷಕರೊಬ್ಬರು 3ನೇ ತರಗತಿಯ ಮಗುವಿಗೆ ಬಾಸುಂಡೆ ಬರುವಂತೆ ಹೊಡೆದ ಬಗ್ಗೆ ಶಿಕ್ಷಾಣಾಧಿಕಾರಿಗೆ ಪೋಷಕರೊಬ್ಬರು ಲಿಖಿತ ದೂರು ನೀಡಿದ ಪ್ರಕರಣ ಬೆಳ್ತಂಗಡಿಯ ಬಂದಾರು ಎಂಬಲ್ಲಿ ನಡೆದಿದೆ. ಬೆಳ್ತಂಗಡಿಯ ಮೊಗ್ರ ನಿವಾಸಿ ಸುಬ್ಬಯ್ಯ ಎಂಬುವವರು ಶಿಕ್ಷಾಣಾಧಿಕಾರಿಗೆ...
ಬೆಳ್ತಂಗಡಿ: ಮನೆ ಮೇಲೆ ಮರ ಬಿದ್ದು ವೃದ್ಧೆಯೋರ್ವರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅದರ್ಶ ನಗರದ ಮನೆಯೊಂದರಲ್ಲಿ ನಡೆದಿದೆ. ಕಮಲ(75) ಗಂಭೀರ ಗಾಯಗೊಂಡ ಅಜ್ಜಿ. ಇಂದು ಬೆಳಗ್ಗೆ ಕಮಲ ಸಹಿತ ಮೂವರು ಮನೆಯಲ್ಲಿದ್ದ...
ಬೆಳ್ತಂಗಡಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಯವರನ್ನು ವಿಶ್ವ ಹಿಂದೂ ಪರಿಷತ್ ವತಿಯಿಂದ ಧರ್ಮಸ್ಥಳದಲ್ಲಿ ನಿನ್ನೆ ಅಭಿನಂದಿಸಲಾಯಿತು. ಈ ಸಂದರ್ಭ ವಿಹಿಂಪ ರಾಜ್ಯ ಕಾರ್ಯಾಧ್ಯಕ್ಷ ಎಂ.ಬಿ.ಪುರಾಣಿಕ್, ಕರ್ಣಾಟಕ ಪ್ರಾಂತ ಉಪಾಧ್ಯಕ್ಷ ಪೂವಪ್ಪ, ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್,...
ಮಂಗಳೂರು: ನಾಳೆ (ಜು.16)ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಮೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ, ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ. ವಿವರ ಇಂತಿದೆ ಮಂಗಳೂರು...