ಬೆಳ್ತಂಗಡಿ ತಾಲೂಕಿನಲ್ಲಿರುವ ಮೂರುದಶಕಗಳ ಪುರಾತನ ಸೇತುವೆಯೊಂದು ಕುಸಿದು ಹೋಗಿದೆ. ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಬುಧವಾರ ಕುಸಿದಿದೆ. ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿರುವ ಮೂರುದಶಕಗಳ ಪುರಾತನ...
ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಬೆಳ್ತಂಗಡಿ ತಾಲೂಕು ಉಜಿರೆಯ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಕ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಬೆಳ್ತಂಗಡಿ ತಾಲೂಕು ಉಜಿರೆಯ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ...
ಬೆಳ್ತಂಗಡಿ ಬಜಿರೆ ಗ್ರಾಮದ ಕೊರಗಜ್ಜ ಗುಡಿ ಚಪ್ಪರಕ್ಕೆ ಜು. 11ರಂದು ಬೆಂಕಿ ಕೊಟ್ಟು ಆರಾಧನ ಕೇಂದ್ರಕ್ಕೆ ಹಾನಿ ಉಂಟು ಮಾಡಿದ ಘಟನೆಗೆ ಸಂಬಂಧಿಸಿ ಈಗಾಗಲೇ ಪ್ರಕರಣ ದಾಖಲಾಗಿ ಒಬ್ಬನನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಬೆಳ್ತಂಗಡಿ: ಬೆಳ್ತಂಗಡಿ ಬಜಿರೆ...
ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತಿದ್ದ ಅಕ್ರಮ ಮರಳು ಸಾಗಾಟದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತಿದ್ದ ಅಕ್ರಮ ಮರಳು...
ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನೋರ್ವನ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಬಿಗಿದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಬೆಳ್ತಂಗಡಿ: ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನೋರ್ವನ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಬಿಗಿದು...
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಶವವಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬೆಳಾಲು ಗ್ರಾಮದಲ್ಲಿ ವ್ಯಕ್ತಿಯೋರ್ವ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬೆಳಾಲು ಗ್ರಾಮದಲ್ಲಿ ವ್ಯಕ್ತಿಯೋರ್ವ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಮಾಯಾ ಅತ್ರಿಜಾಲು ಮನೆಯ ತಮ್ಮಯ ಗೌಡ...
ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಪಿಕಪ್ ವಾಹನದಲ್ಲಿ ಅಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ : ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಪಿಕಪ್ ವಾಹನದಲ್ಲಿ ಅಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು...
ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟು ವಿಕೃತಿ ಮೆರೆದ ಘಟನೆ ವೇಣೂರು ಸನಿಹದ ಬಾಡಾರುವಿನಲ್ಲಿ ನಡೆದಿದ್ದು, ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ: ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟು ವಿಕೃತಿ ಮೆರೆದ ಘಟನೆ ವೇಣೂರು...
ಚಾರ್ಮಾಡಿ(charmadi) ಘಾಟಿಯಲ್ಲಿ ಪ್ರವಾಸಿಗರಿಗೆ ಹೇಳೋರಿಲ್ಲ ಕೇಳೋರಿಲ್ಲ ಎಂಬತಾಗಿದ್ದು ಬೇಕಾಬಿಟ್ಟಿ ಕಾರು ನಿಲ್ಲಿಸಿಕೊಂಡು ಹುಚ್ಚಾಟ ಮೆರೆಯುತ್ತಿದ್ದಾರೆ. ಕಿರಿದಾದ ರಸ್ತೆಯಲ್ಲಿ ಹುಚ್ಚಾಟ ಮರೆದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ. ಮೂಡಿಗೆರೆ ; ಮಳೆ ಶುರುವಾಗುತ್ತಿದ್ದೆ ಚಾರ್ಮಾಡಿ ಘಾಟಿಯಲ್ಲಿ ಸಣ್ಣ ಪುಟ್ಟ...