ಬೆಳ್ತಂಗಡಿ: ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಬೆಳ್ತಂಗಡಿಯ ಸೋಮಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೂಲತಃ ಮೂಡಿಗೆರೆ ನಿವಾಸಿ, ಬೆಳ್ತಂಗಡಿಯ ಸುದೆಮುಗೇರು ಸಂಜಯನಗರ ಬಳಿ ಪಿಜಿಯಲ್ಲಿ ವಾಸ್ತವ್ಯವಿದ್ದ ಸಮರ್ಥ್ ಮೃತ ವಿದ್ಯಾರ್ಥಿ...
ಬೆಳ್ತಂಗಡಿ: ರಬ್ಬರ್ ತೋಟವೊಂದರಲ್ಲಿ ಸುಮಾರು 8ರಿಂದ 9 ಅಡಿ ಉದ್ದದ ಮೊಸಳೆಯೊಂದು ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪದ ಕುಂದೂರು ಎಂಬಲ್ಲಿ ಕಂಡುಬಂದಿದೆ. ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಕುದೂರು ನಿವಾಸಿ ಸದಾಶಿವ ಎಂಬವರ ರಬ್ಬರ್...
ಬೆಳ್ತಂಗಡಿ: ಇಂದು ಧರ್ಮಸ್ಥಳ ಕ್ಷೇತ್ರದಲ್ಲಿ ಸರ್ವಧರ್ಮ ಸಮ್ಮೇಳನ 89ನೇ ಅಧಿವೇಶನಕ್ಕೆ ಚಾಲನೆ ದೊರೆಯಲಿದೆ. ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾ ಭವನದಲ್ಲಿ ಅಧಿವೇಶನವನ್ನು ರಾಜ್ಯಪಾಲ ಥಾವರ್ ಚಂದ್ ಗೆಲ್ನೋಟ್ ಉದ್ಘಾಟಿಸುವರು. ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸ್ವಾಗತಿಸುವರು....
ಬೆಳ್ತಂಗಡಿ: ಇಲ್ಲಿನ ಗ್ರಾಮೀಣ ವಿಕಾಸ ಬ್ಯಾಂಕ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚಿನ್ನ ಪರೀಕ್ಷಕ, ನಕಲಿ ಚಿನ್ನವನ್ನು ಬರೋಬ್ಬರಿ 52 ಜನರ ಹೆಸರಿನಲ್ಲಿಟ್ಟು ಬ್ಯಾಂಕ್ಗೆ ಹಾಗೂ ಅಲ್ಲಿನ ಗ್ರಾಹಕರಿಗೆ ಮೂರು ನಾಮ ಎಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಬೆಳ್ತಂಗಡಿ: ನದಿಯಲ್ಲಿ ಈಜಲು ಹೋಗಿ ನೀರಿನ ಸುಳಿಗೆ ಸಿಲುಕಿ ಓರ್ವ ಪ್ರಾಣ ಕಳೆದುಕೊಂಡ ಘಟನೆ ತಾಲೂಕಿನ ನಡ ಗ್ರಾಮದ ಕುತೊಟ್ಟು ದೇವರಗುಂಡಿಯಲ್ಲಿ ಇಂದು ನಡೆದಿದೆ. ಮೃತಪಟ್ಟ ಯುವಕನನ್ನು ಲಾಯಿಲ ಗ್ರಾಮದ ಕಾಶಿಬೆಟ್ಟು ನಿವಾಸಿ ಇಸ್ಮಾಯಿಲ್ ಎಂಬವರ...
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಇನ್ನೂ ಕೂಡ ಮೇಲ್ಜಾತಿ, ಕೀಳ್ಜಾತಿ ಎಂಬ ತಾರತಮ್ಯ ಜೀವಂತದಲ್ಲಿದ್ದಂತೆ ಕಾಣುತ್ತಿದೆ. ಶಾಸಕರೊಬ್ಬರು ಪಲ್ಲಕ್ಕಿ ಹೊತ್ತಿದ್ದ ವಿಚಾರ ವಿವಾದಕ್ಕೆ ಕಾರಣವಾಗಿದೆ. ಇದೀಗ ಪಲ್ಲಕ್ಕಿ ಹೊರಲು ಶಾಸಕರನ್ನು ಕರೆತಂದ ಯುವಕರು ದೇವಸ್ಥಾನದಲ್ಲಿ ತಪ್ಪು ಕಾಣಿಕೆ...
ಬೆಳ್ತಂಗಡಿ: ಆಟೊ ರಿಕ್ಷಾ ಚಾಲಕ ಹಾಗೂ ಆತನ ಸಹೋದರನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಹೋದರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ...
ಬೆಳ್ತಂಗಡಿ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪಿಕಪ್ ಅಡ್ಡಗಟ್ಟಿದ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಒಬ್ಬನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಕಡಿರುದ್ಯಾವರ ಗ್ರಾಮದ ಕುರುಡ್ಯ ಎಂಬಲ್ಲಿಂದ ನಿನ್ನೆ ರಾತ್ರಿ ನಡೆದಿದೆ. ಘಟನೆ ವಿವರ ಕಸಾಯಿಖಾನೆಗಳಿಗೆ ಅಕ್ರಮವಾಗಿ ದನ...
ತಿರುವನಂತಪುರಂ: ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬುಧವಾರ ಬಂಧಿಸಲಾಗಿದೆ. ಇಲ್ಲಿನ ಪಾಂಗೋಡು ಮೂಲದ ಎಸ್ ಅಖಿಲಾ (30) ಎಂಬುವರ ವಿರುದ್ಧ ವಿಳಪ್ಪಲಸಲ ಪೊಲೀಸರು ಭಾರತೀಯ ದಂಡ ಸಂಹಿತೆ 306 ರ ಅಡಿಯಲ್ಲಿ ಆತ್ಮಹತ್ಯೆಗೆ...
ಬೆಳ್ತಂಗಡಿ: ನಿನ್ನೆ ಸುರಿದ ಧಾರಾಕಾರ ಮಳೆಗೆ ಸ್ಕೂಟರ್ನೊಂದಿಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ವಿಪತ್ತು ತಂಡದ ಸದಸ್ಯರು ರಕ್ಷಿಸಿದ ಘಟನೆ ಕೊಕ್ಕಡ ಸಮೀಪದ ಪೆರಿಯಶಾಂತಿ ಎಂಬಲ್ಲಿ ನಡೆದಿದೆ. ತಾಲೂಕಿನಾದ್ಯಂತ ನಿನ್ನೆ ಮಧ್ಯಾಹ್ನ ಪ್ರಾರಂಭವಾದ ಮಳೆ...