ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಬೆಳ್ಳಾರೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ನಡೆದಿದೆ. ಕಡಬ : ತೋಟದ ಕೆರೆಯಲ್ಲಿದ್ದ...
ಸುಳ್ಯ: ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ಸಹಿತ ಕೆಲವು ವಾಹನಗಳಲ್ಲಿ ಬಂದ ಅಪರಿಚಿತರು ಬಲವಂತವಾಗಿ ಕರೆದೊಯ್ದ ಪ್ರಕರಣ ನಡೆದಿದ್ದು, ಆತನನ್ನು ಅಪಹರಿಸಲಾಗಿದೆ ಎಂದು ತಾಯಿ ಆರೋಪಿಸಿದ್ದಾರೆ. ಈ ಆಂಬ್ಯುಲೆನ್ಸನ್ನು...
ಕಡಬ: ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬದ ಎಡಮಂಗಲದಲ್ಲಿ ಅ.8 ರಂದು ನಡೆದಿದೆ. ಗೋಪಾಲ ಲೈಂಗಿಕ ಕಿರುಕುಳ ನೀಡಿದ ಆರೋಪಿ. ಈತ ಕಡಬ ತಾಲೂಕಿನ ಎಡಮಂಗಲ...
ಸುಳ್ಯ: ಮಂಗಳೂರಿನಲ್ಲಿ ಪ್ರಧಾನಿ ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನರ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಸುಳ್ಯ ತಾಲೂಕು ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾದ...
ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ನಡೆದ 16 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಒಟ್ಟು 10 ಆರೋಪಿಗಳ...
ಸುಳ್ಯ: ತೋಟದಲ್ಲಿರುವ ಗೋದಾಮಿನಿಂದ ಕಾಳು ಮೆಣಸು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ ಘಟನೆ ಸುಳ್ಯದ ಕೊಳ್ತಿಗೆ ಗ್ರಾಮದ ಕುದ್ಕುಳಿ ಎಂಬಲ್ಲಿರುವ ಮಹಮ್ಮದ್ ಶಾಫಿ ಎಂಬವರ ಮನೆಯಲ್ಲಿ ನಡೆದಿದೆ. ಆರೋಪಿಗಳಿಂದ 1,18,750...
ಸುಳ್ಯ: ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡದಲ್ಲಿ ಸಂಘದ ವ್ಯವಹಾರಗಳನ್ನು ಲೆಕ್ಕ ಇರಿಸಿಕೊಳ್ಳಲು ತಂದಿಟ್ಟಿದ್ದ ಅಪಾರ ಮೌಲ್ಯದ ವಸ್ತುವನ್ನು ಕಳವು ಮಾಡಿರುವ ಘಟನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ. ಮುರುಳ್ಯ ಗ್ರಾಮದ ಮುರುಳ್ಯ -ಎಣ್ಮೂರು...
ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ದ. ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿ. ದಯಾನಂದ ಅವರು ಮಡ್ತಿಲ...