ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 19ರಂದು ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಯುವಕ ಮಸೂದ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಒದಗಿಸುವ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ...
ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜು.19ರಂದು ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಮಸೂದ್ ಕುಟುಂಬಕ್ಕೆ ನ್ಯಾಯ ಒದಗಿಸದೇ ಮಸೂದ್ ಮೃತದೇಹ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ನಗರದ ಪಡೀಲ್ನಲ್ಲಿರುವ ಖಾಸಗಿ ಆಸ್ಪತ್ರೆ ಬಳಿ ನೂರಕ್ಕೂ ಹೆಚ್ಚು...
ಸುಳ್ಯ: ಬೆಳ್ಳಾರೆಯಲ್ಲಿ ತಂಡವೊಂದರಿಂದ ತೀವ್ರ ಹಲ್ಲೆಗೊಳಗಾಗಿದ್ದ ಮುಸ್ಲಿಂ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ. ಮಸೂದ್ (19) ಮೃತಪಟ್ಟ ಯುವಕ. ಈತನನ್ನು ನಿನ್ನೆ ನಗರದ ಪಡೀಲ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಎಂಟು...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ಮುಸ್ಲಿಂ ಯುವಕನ ಮೇಲೆ ಗೂಂಡಾಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಸೂದ್ (21) ಎಂದು...
ಪುತ್ತೂರು: ಬೈಕ್ ಮತ್ತು ಮಾರುತಿ ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹೊರ ವಲಯದ ಕುಂಬ್ರದಲ್ಲಿ ನಡೆದಿದೆ. ಕು೦ಬ್ರ ಪಂಜಿಗುಡ್ಡೆ...
ಪುತ್ತೂರು: ವಿದ್ಯುತ್ ಶಾಕ್ ಹೊಡೆದು 4 ವರ್ಷದ ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇಂದು ನಡೆದಿದೆ. ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಎಂಬವರ ನಾಲ್ಕು ವರ್ಷದ ಮಗು ವಿದ್ಯುತ್ ಶಾಕ್ನಿಂದ ಮೃತಪಟ್ಟಿದೆ....
ಸುಳ್ಯ: ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಚಾರ್ವಾಕ ಗ್ರಾಮದಲ್ಲಿ ನಡೆದಿದೆ. ಕರಂದ್ಲಾಜೆ ನಿವಾಸಿ ಉಮೇಶ್ ಅವರ ಪತ್ನಿ ಉಷಾ (37) ಮೃತ ದುರ್ದೈವಿ. ಉಷಾ ಅವರು ಬೆಳ್ಳಾರೆಯ ಖಾಸಗಿ ಶಾಲೆಯಲ್ಲಿ...
ಸುಳ್ಯ: ಟೇಬಲ್ ನಲ್ಲಿ ಇಟ್ಟಿದ್ದ ಮೊಬೈಲ್ ಏಕಾಏಕಿ ಸ್ಪೋಟಗೊಂಡಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜೂ.2 ರಂದು ನಡೆದಿದೆ. ಬೆಳ್ಳಾರೆಯ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ ಯುವತಿ ಆನ್ಲೈನ್ ಮೂಲಕ ರೆಡ್ ಮಿ ನೋಟ್ 8 ಎನ್ನುವ ಮೊಬೈಲ್...
ಸುಳ್ಯ: ಕಾರಿನಲ್ಲಿ ಅಕ್ರಮವಾಗಿ ದನಕರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸುಳ್ಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಳ್ಯದ ಬೆಳ್ಳಾರೆಯಲ್ಲಿ ಈತ ಮಾರುತಿ 800 ಕಾರಿನಲ್ಲಿ ಅಕ್ರಮವಾಗಿ ಅಲಂಗಾರಿನಿಂದ ಬೆಳ್ಳಾರೆ ಮಾರ್ಗವಾಗಿ ಮರ್ಕಂಜಕ್ಕೆ ಜಾನುವಾರನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ...
ಸುಳ್ಯ: ಮರದ ಗೆಲ್ಲನ್ನು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಮರದಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕು ಮುಪ್ಪೆರ್ಯಾ ಗ್ರಾಮದ ಪಾಜಪಳ್ಳ ಎಂಬಲ್ಲಿ ನಡೆದಿದೆ. ಮೃತರನ್ನು ಮಾಧವ (32) ಎಂದು ಗುರುತಿಸಲಾಗಿದೆ. ಮಾಧವ ಅವರು...