DAKSHINA KANNADA7 months ago
ಇಸ್ರೇಲ್ ಪರ ಪೋಸ್ಟ್ ಹಾಕಿದ ಕನ್ನಡಿಗ ವೈದ್ಯನಿಗೆ ಬೆಹ್ರೈನ್ ನಿಂದ ಗೇಟ್ ಪಾಸ್..!!
ಮಂಗಳೂರು: ಬೆಹ್ರೈನ್ನಲ್ಲಿ ಹತ್ತು ವರ್ಷಗಳಿಂದ ವೈದ್ಯರಾಗಿರುವ ಕನ್ನಡಿಗ, ಮಂಗಳೂರು ಮೂಲದ ವೈದ್ಯ ಡಾ.ಸುನಿಲ್ ಇಸ್ರೇಲ್ ಪರ ಪೋಸ್ಟ್ ಹಾಕಿರುವ ಕಾರಣಕ್ಕೆ ಅವರನ್ನು ಬೆಹ್ರೈನ್ ಪೊಲೀಸರು ಬಂಧಿಸಿದ್ದಾರೆ. ಹಮಾಸ್ ಉಗ್ರರನ್ನು ವಿರೋಧಿಸಿ, ಇಸ್ರೇಲ್ ದೇಶದ ಪರವಾಗಿ ಡಾ.ಸುನಿಲ್...