ಮಂಗಳೂರು : ಯುವಕನೊಬ್ಬನನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ ಬೀಚ್ ರೋಡಿನಲ್ಲಿ ಇಂದು ಸಂಜೆ ನಡೆದಿದೆ. ರಾಜು ಯಾನೆ ರಾಘವೇಂದ್ರ ಆಲಿಯಾಸ್ ರವಿರಾಜ್ ಬಂಗೇರ ಎನ್ನುವವರನ್ನು ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು...
ಮಂಗಳೂರು: ತರಾತುರಿಯಲ್ಲಿ ಬೆಲೆ ಏರಿಕೆ ಮಾಡುವುದು ಸರಿಯಲ್ಲ. ಹಾಗೆಯೇ ಜನಸಾಮಾನ್ಯರಿಗೆ ಹಾಗೂ ಚಾಲಕರಿಗೆ ಅನ್ಯಾಯವಾಗದ ರೀತಿಯಲ್ಲಿ ಬೆಲೆ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲಾಗಬೇಕು. ಜಿಲ್ಲೆಯ ಆಟೋ ಹಾಗೂ ಟ್ರಕ್ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಇತರರಿಗೆ...
ಮಂಗಳೂರು: ನಗರದ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ ಫೀಡರ್ನಲ್ಲಿ ಹಾಗೂ ಅತ್ತಾವರ ಮುನೀಶ್ವರ ಫೀಡರ್ನಲ್ಲಿ, ಯೆಯ್ಯಾಡಿ, ವಾಮಂಜೂರು, ಹರಿಪದವು, ಬೈಕಂಪಾಡಿ ಮುಂತಾದ ಕಡೆಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಇದರ ಪ್ರಯುಕ್ತ...
ಮಂಗಳೂರು: ನಗರ ಹೊರವಲಯದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಅನಿಲವೊಂದು ಸೋರಿಕೆಯಾಗಿ 20 ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ. ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಎವರೆಸ್ಟ್ ಸೀ ಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಸೋರಿಕೆಯಾಗಿದೆ. ಈ ಫ್ಯಾಕ್ಟರಿಯಲ್ಲಿ...
ಮಂಗಳೂರು: ನಗರ ಹೊರವಲಯದ ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿ ದೈವಸ್ಥಾನ ಹಾಗೂ ನಾಗನ ಮೂರ್ತಿ ಹಾನಿಗೊಳಿಸಿದ ಘಟನೆ ಇಂದು ಬೆಳಕಿಗೆ ಬಂದಿದೆ. ಬೈಕಂಪಾಡಿ ಕರ್ಕೇರ ಮೂಲ ಸ್ಥಾನ ಜರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು ದುಷ್ಕರ್ಮಿಗಳು...